Piyush Goyal

ಮುಂಬೈ-ಮಂಗಳೂರು ಕೊಂಕಣ ರೈಲ್ವೆ ಮಾರ್ಗ ಸಂಪೂರ್ಣ ವಿದ್ಯುದೀಕರಣ: ರೈಲ್ವೆ ಸಚಿವ ಪಿಯೂಷ್ ಗೋಯಲ್
ಗೋವಾ ಮಾರ್ಗವಾಗಿ ಮುಂಬೈ-ಮಂಗಳೂರು ಕೊಂಕಣ ರೈಲ್ವೆ ಮಾರ್ಗವನ್ನು 11,000 ಕೋಟಿ ರೂ ವೆಚ್ಚದಲ್ಲಿ ವಿದ್ಯುದೀಕರಣಗೊಳಿಸಲಾಗುವುದು ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ

ರಾಜ್ಯಸಭೆ ಬಿಜೆಪಿ ಉಪನಾಯಕರಾಗಿ ಸಚಿವ ಪಿಯೂಷ್ ಗೋಯಲ್ ನೇಮಕ
ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಅವರನ್ನು ಭಾರತೀಯ ಜನತಾ ಪಕ್ಷದ ರಾಜ್ಯಸಭೆ ಉಪನಾಯಕರನ್ನಾಗಿ ನೇಮಿಸಲಾಗಿದೆ.,..

ಮೋದಿ ಸರ್ಕಾರ 2.0; ಪಿಯೂಷ್ ಗೋಯಲ್ ಗೆ ಮತ್ತೊಮ್ಮೆ ರೈಲ್ವೆ ಖಾತೆ ನೀಡಿದ್ದೇಕೆ?
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೂತನ ಎನ್ ಡಿಎ ಸರ್ಕಾರ ತನ್ನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದು, ಖಾತೆ ಹಂಚಿಕೆಯಲ್ಲೂ ಮೋದಿ ಹಲವು ಅಚ್ಚರಿ ನಡೆಗಳನ್ನು ಇರಿಸಿದ್ದಾರೆ.

ನಿಮ್ಮ ಸಂಪುಟದ ಸಚಿವ ಪಿಯೂಷ್ ಗೋಯಲ್ ಗೆ ಸರಿಯಾಗಿ ಕೆಲಸ ಮಾಡಲು ಹೇಳಿ; ಪಿಎಂ ಮೋದಿಗೆ ತಿವಿದ ಸಿದ್ದರಾಮಯ್ಯ
ರೈಲು ಪ್ರಯಾಣ ವಿಳಂಬದಿಂದ ನೂರಾರು ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆ ಬರೆಯಲು ...

ಮುಂಬೈ: ಮೇಲ್ಸೇತುವೆ ಕುಸಿತ ಪ್ರಕರಣ, ಗೋಯೆಲ್ ರಾಜೀನಾಮೆಗೆ ಕಾಂಗ್ರೆಸ್ ಒತ್ತಾಯ
ಮುಂಬೈಯಲ್ಲಿನ ಮೇಲ್ಸೇತುವೆ ಕುಸಿತಕ್ಕೆ ಬಿಜೆಪಿ ನೇತೃತ್ವದ ಕೇಂದ್ರ ರಾಜ್ಯಸರ್ಕಾರಗಳೇ ನೇರ ಹೊಣೆಯಾಗಿದ್ದು, ರೈಲ್ವೆ ಸಚಿವ ಪಿಯೂಷ್ ಗೋಯೆಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

ಮಂಗಳೂರು - ಬೆಂಗಳೂರು ಮಾರ್ಗದಲ್ಲಿ ವಂದೇ ಭಾರತ್ ರೈಲು: ಗೋಯಲ್
ಮಂಗಳೂರು-ಬೆಂಗಳೂರು - ಚೆನ್ನೈ ಹಾಗೂ ಮಂಗಳೂರು-ಹೈದರಾಬಾದ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭಿಸಲಾಗುವುದು....

ಶೀಘ್ರದಲ್ಲೇ ಸಬ್ ಅರ್ಬನ್ ರೈಲು ಯೋಜನೆ ಕಾಮಗಾರಿಗೆ ಪ್ರಧಾನಿ ಶಿಲಾನ್ಯಾಸ: ಪಿಯೂಷ್ ಗೋಯಲ್
ಸಬ್ ಅರ್ಬನ್ ರೈಲು ಯೋಜನೆ ಜಾರಿಗೆ ರಾಜ್ಯ ಸರ್ಕಾರ 19 ಷರತ್ತುಗಳನ್ನು ವಿಧಿಸಿತ್ತು. ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜೊತೆ ಚರ್ಚೆ ನಡೆಸಿ...

ಕೇಂದ್ರ ಮಧ್ಯಂತರ ಬಜೆಟ್ ನಲ್ಲಿ ಕರ್ನಾಟಕದ ರೈಲ್ವೆ ವಲಯಕ್ಕೆ 1,828 ಕೋಟಿ ರೂ.
ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ನಲ್ಲಿ ನೈರುತ್ಯ ವಿಭಾಗದ ರೈಲ್ವೆಗೆ 2019-20ನೇ ಸಾಲಿನಲ್ಲಿ 1,828...

ಕೇಂದ್ರ ಬಜೆಟ್ 2019: ಹಿರಿಯ ಉದ್ಯೋಗಿಗಳಿಗೆ ಸಿಹಿ ಸುದ್ದಿ, ತೆರಿಗೆ ರಹಿತ ಗ್ರಾಚ್ಯುಟಿ ಮಿತಿ 20 ಲಕ್ಷ ರೂ. ಗೆ ಏರಿಕೆ
ವೇತನ ಪಡೆಯುವ ಹಿರಿಯ ಉದ್ಯೋಗಿಗಳಿಗೆ ಕೇಂದ್ರ ವಿತ್ತ ಸಚಿವ ಪಿಯೂಶ್ ಗೋಯಲ್ ಸಿಹಿ ಸುದ್ದಿ ನೀಡಿದ್ದು, ತೆರಿಗೆ ರಹಿತ ಗ್ರಾಚ್ಯುಟಿ ಮಿತಿ 20 ಲಕ್ಷ ರೂ ಗಳಿಗೆ ಏರಿಕೆ ಮಾಡಿದ್ದಾರೆ.

