ಕ್ರೀಡೆರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ಶಿಪ್: ಶಿವ ಥಾಪ, ಮೊಹಮ್ಮದ್, ಪಿಎಲ್ ಪ್ರಸಾದ್ಗೆ ಚಿನ್ನ ಪದಕ
ಶಿವ ಥಾಪ (63 ಕೆ.ಜಿ), ಮೊಹಮ್ಮದ್ ಹಸ್ಮದ್ದೀನ್ (57 ಕೆ.ಜಿ) ಹಾಗೂ ಪಿಎಲ್ ಪ್ರಸಾದ್ (52 ಕೆ.ಜಿ) ಅವರು ಇಲ್ಲಿ ನಡೆಯುತ್ತಿರುವ 4ನೇ ಎಲೈಟ್ ಪುರುಷರ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್ಶಿಪ್ ನಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.