PLA

ನಿಜವಾದ ಯುದ್ಧಕ್ಕೆ ಸಿದ್ಧರಾಗಿ: ಪಿಎಲ್ಎ ಗೆ ಕ್ಸಿ ಜಿನ್‌ಪಿಂಗ್ ಆದೇಶ
ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಇತ್ತೀಚೆಗೆ ಸಶಸ್ತ್ರ ಪಡೆಗಳ ಸದರ್ನ್ ಥಿಯೇಟರ್ ಕಮಾಂಡ್ ನೇವಿಯನ್ನು ಪರಿಶೀಲಿಸಿದರು. ಇದರೊಂದಿಗೆ, ದಕ್ಷಿಣ ಚೀನಾ ಸಮುದ್ರದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಸೈನಿಕರ ತರಬೇತಿ ಮತ್ತು ಯುದ್ಧದ ಸಿದ್ಧತೆಯ ಅಗತ್ಯವನ್ನು ಕ್ಸಿ ಜಿನ್‌ಪಿಂಗ್ ಒತ್ತಿ ಹೇಳಿದರು.

ಚೀನಾದ ಪಿಎಲ್ಎ ಸಿಬ್ಬಂದಿಗಳಿಗೆ ಲಡಾಖ್ ನ ಕಠಿಣ ಹವಾಮಾನ ಸವಾಲು; ಎಲ್ಎಸಿಯಾದ್ಯಂತ ಮಾಡ್ಯುಲರ್ ಕಂಟೈನರ್ ಗಳಲ್ಲಿ ವಸತಿ
ಈಶಾನ್ಯ ಲಡಾಖ್ ನಲ್ಲಿ ತನ್ನ ವ್ಯಾಪ್ತಿಯ ಎತ್ತರದ ಪ್ರದೇಶಗಳಲ್ಲಿ ಚೀನಾ ತನ್ನ ಸೇನಾ ಸಿಬ್ಬಂದಿಗಳಿಗೆ ಮಾಡ್ಯುಲಾರ್ ಕಂಟೈನರ್ ಆಧಾರಿತ ವಸತಿಗಳನ್ನು ಕಲ್ಪಿಸಿದೆ ಎಂಬ ಮಾಹಿತಿ ಸ್ಥಳೀಯ ಬೆಳವಣಿಗೆಯ ಬಗ್ಗೆ ಅರಿವಿರುವ ಮೂಲಗಳಿಂದ ತಿಳಿದುಬಂದಿದೆ.

ಪಿಎಲ್ ಎಯಲ್ಲಿ ಸೇನೆ ನಿಲುಗಡೆ: ಚೀನಾದ ಸೈನ್ಯ ಎದುರಿಸಲು ಭಾರತ ಪಾಂಗೊಂಗ್ ಟ್ಸೊದಲ್ಲಿ ಸ್ಟೀಲ್ ಹಲ್ಲ್ ಗಳ ನಿಯೋಜನೆ
ಕಳೆದ ಮೇ ತಿಂಗಳಿನಿಂದ ಭಾರತ-ಚೀನಾ ಗಡಿ ವಾಸ್ತವ ರೇಖೆ ಬಳಿ ಸೇನೆ ನಿಲುಗಡೆ ಮುಂದುವರಿದಿರುವಾಗಲೇ ಭಾರತ ತನ್ನ ಸೇನೆಯ ಸಾಮರ್ಥ್ಯ ಹೆಚ್ಚಿಸಲು ಮುಂದಾಗಿದೆ. ಪಾಂಗೊಂಗ್ ಟ್ಸೊ ಸರೋವರದಲ್ಲಿ ಸೇನಾಪಡೆಯ ಗಸ್ತು ತಿರುಗುವಿಕೆಯನ್ನು ಹೆಚ್ಚಿಸಲು ಮುಂದಾಗಿದೆ.

ನಿಯಮ ಉಲ್ಲಂಘಿಸಿ ಎಲ್ ಎಸಿ ದಾಟಿದರೆ ಗುಂಡೇಟು: ಚೀನಾಗೆ ಭಾರತದ ಖಡಕ್ ಎಚ್ಚರಿಕೆ
ಚೀನಾ ಸೈನಿಕರು ನಿಯಮ ಉಲ್ಲಂಘಿಸಿ ಎಲ್ ಎಸಿ ದಾಟುವ ಭಂಡ ಧೈರ್ಯ ತೋರುವ ಸಾಹಸ ಮಾಡಿದರೆ ಗುಂಡು ಹಾರಿಸಲಾಗುತ್ತದೆ ಎಂದು ಭಾರತ ಚೀನಾಗೆ ಎಚ್ಚರಿಕೆ ನೀಡಿದೆ.

ಮೇಡ್ ಇನ್ ಚೀನಾ: ರಾಕೆಟ್ ಲಾಂಚರ್ ಮಿಸ್ ಫೈರ್, ಸಖತ್ ಟ್ರೋಲ್ಗೆ ಗುರಿಯಾಯ್ತು ಈ ವಿಡಿಯೋ!
ಲಡಾಖ್ ಗಡಿ ಸಂಘರ್ಷ ಬೆನ್ನಲ್ಲೇ ಚೀನಾ ಮತ್ತು ಭಾರತ ಅಪಾರ ಪ್ರಮಾಣದಲ್ಲಿ ಸೇನೆ ಮತ್ತು ಶಸ್ತ್ರಾಸ್ತ್ರಗಳನ್ನು ಜಮೆ ಮಾಡುತ್ತಿದ್ದು ತೀವ್ರ ಸಮರಾಭ್ಯಾಸದಲ್ಲಿ ತೊಡಗಿವೆ.

ಭಾರತ ಅಲ್ಲ ಚೀನಾ ಸೇನೆಯಿಂದಲೇ ಮೊದಲು ಗುಂಡಿನ ದಾಳಿಯಾಗಿದ್ದು, ಸೇನೆ ಪ್ರತಿದಾಳಿ ಮಾಡಿತಷ್ಟೇ: ಭಾರತೀಯ ಸೇನೆ
ಮೊದಲು ಭಾರತ ಅಲ್ಲ..ಚೀನಾ ಸೈನಿಕರೇ ಗುಂಡಿನ ದಾಳಿ ನಡೆಸಿದೆ ಎಂದು ಭಾರತೀಯ ಸೇನೆ ಸ್ಪಷ್ಟನೆ ನೀಡಿದೆ.

ಡೋಕ್ಲಾಮ್ ಬಿಕ್ಕಟ್ಟು ಭಾರತಕ್ಕೆ ಒಂದು ಪಾಠ ಎಂದ ಚೀನಾ!
ಭಾರತ ಹಾಗೂ ಚೀನಾ ರಾಷ್ಟ್ರಗಳ ನಡುವಿನ ವೈಮನಸ್ಸಿಗೆ ಕಾರಣವಾಗಿದ್ದ ಡೋಕ್ಲಾಮ್ ವಿವಾದ ಸುಖಾಂತ್ಯ ಕಂಡಿದ್ದು, ಈ ನಡುವೆ ಚೀನಾ ಮತ್ತೆ ಭಾರತವನ್ನು ಕೆಣಕುವ ತನ್ನ ಯತ್ನಗಳನ್ನು ಮುಂದುರೆಸಿದೆ. ಡೋಕ್ಲಾಮ್ ಬಿಕ್ಕಟ್ಟಿನ ಸಂಪೂರ್ಣ...

