ಸಿನಿಮಾ ಸುದ್ದಿವರಾಹರೂಪಂ ವಿವಾದ: ಕೇರಳ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾದ ವಿಜಯ್ ಕಿರಗಂದೂರು, ರಿಷಬ್ ಶೆಟ್ಟಿ!
ಕೆಜಿಎಎಫ್ 2 ಬಳಿಕ ಕನ್ನಡ ಚಿತ್ರರಂಗದಲ್ಲಿ ದಾಖಲೆಯ ಕಲೆಕ್ಷನ್ ಮಾಡಿದ ಕಾಂತಾರ ಚಿತ್ರದ ವರಾಹರೂಪಂ ಹಾಡಿನ ಮೇಲೆ ಕೇರಳದ ತೈಕುಡಮ್ ಬ್ರಿಡ್ಜ್ ಆಲ್ಬಂ ಬ್ಯಾಂಡ್ ಕೃತಿಚೌರ್ಯ ಆರೋಪ ಮಾಡಿತ್ತು.