ವಿದೇಶ2 ದಶಕದಲ್ಲಿ ಚೈನಾದಿಂದ 5 ಅಂಟು ವ್ಯಾಧಿಗಳು ಪ್ರಸರಣ: ಅಮೆರಿಕಾ ರಾಷ್ಟ್ರೀಯ ಭದ್ರತಾ ಸಲಹೆಗಾರ
ಚೈನಾದಿಂದ ಕಳೆದ 20 ವರ್ಷಗಳಲ್ಲಿ ಐದು ಅಂಟು ವ್ಯಾಧಿಗಳು ಪಸರಿಸಿ ವಿಶ್ವವನ್ನು ಭಯಭೀತಗೊಳಿಸಿವೆ. ಇನ್ನೂ ಮುಂದೆ ಈ ರೀತಿ ಆಗದಂತೆ ಸೂಕ್ತ ತಡೆ ವಿಧಿಸಬೇಕು ಎಂದು ಅಮೆರಿಕಾ ರಾಷ್ಟ್ರೀಯ ಭದ್ರತಾ ಸಲಗೆಗಾರ ರಾಬರ್ಟ್ ಓ ಬ್ರೈನ್ ತಿಳಿಸಿದ್ದಾರೆ.