ವಿದೇಶಅಮೆರಿಕಾ: ಏರ್ ಶೋ ವೇಳೆ 2ನೇ ವಿಶ್ವಯುದ್ಧ ಕಾಲದ ವಿಮಾನಗಳು ಪರಸ್ಪರ ಡಿಕ್ಕಿ, 6 ಮಂದಿ ಸಾವು
2ನೇ ವಿಶ್ವಯುದ್ಧದ ಸ್ಮರಣಾರ್ಥಕವಾಗಿ ಶನಿವಾರ ನಡೆದ ವೈಮಾನಿಕ ಪ್ರದರ್ಶನದಲ್ಲಿ 2ನೇ ವಿಶ್ವಯುದ್ಧ ಕಾಲದ ಎರಡು ವಿಮಾನಗಳ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮ ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿರುವ ಘಟನೆ ಅಮೆರಿಕದ ಟೆಕ್ಸಾಸ್ ನಗರದಲ್ಲಿ ನಡೆದಿದೆ.