ರಾಜ್ಯಬೆಂಗಳೂರು: ಪತಿ ಹತ್ಯೆಗೆ ಪತ್ನಿ ಸುಪಾರಿ; ಆದರೂ ಬದುಕುಳಿದ ಗಂಡ; ಪ್ರಿಯಕರ ಆತ್ಮಹತ್ಯೆಗೆ ಶರಣು!
ಪತಿಯ ಸ್ನೇಹಿತನನ್ನು ಪ್ರೀತಿಸುತ್ತಿದ್ದ ಪತ್ನಿ, ತನ್ನ ಪ್ರೀತಿಗೆ ಅಡ್ಡವಾಗಿದ್ದ ಪತಿಯನ್ನೇ ಹತ್ಯೆ ಮಾಡಲು ಸುಪಾರಿ ನೀಡಿದ್ದು, ಆ ಸುಪಾರಿ ವಿಫಲವಾಗಿ ಗಂಡ ಬದುಕುಳಿದಿದ್ದಾರೆ. ಆದರೆ ಬಂಧನ ಭೀತಿಯಿಂದ ಆಕೆಯ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.