plane crash

ವಿಮಾನ ಪತನದ ಕೆಲವೇ ಗಂಟೆಗಳ ಮೊದಲು ಅಜಿತ್ ಪವಾರ್ ಹಂಚಿಕೊಂಡ ಕೊನೆಯ X ಪೋಸ್ಟ್ ವೈರಲ್!
ವಿಮಾನ ದುರಂತಕ್ಕೀಡಾಗುವ ಮೊದಲು ತಮ್ಮ ಎಕ್ಸ್ ಖಾತೆಯಲ್ಲಿ ಅವರು ಹಂಚಿಕೊಂಡಿದ್ದ ಕೊನೆಯ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಜವಾಬ್ದಾರಿಗಳನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಿದ ಅನುಭವಿ ರಾಜಕಾರಣಿ: ಅಜಿತ್ ಪವಾರ್ ನಿಧನಕ್ಕೆ ಕಾಂಗ್ರೆಸ್ ಸಂತಾಪ
ಅಜಿತ್ ಪವಾರ್ (66) ಮತ್ತು ಇತರರು ಪ್ರಯಾಣಿಸುತ್ತಿದ್ದ ವಿಮಾನ ಬಾರಾಮತಿ ಬಳಿ ಇಳಿಯುವಾಗ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ ಹೇಗಾಯಿತು? ಕೊನೆ ಕ್ಷಣದ ವಿಡಿಯೊ ಏನು ಹೇಳುತ್ತದೆ? Video
ತುರ್ತು ಭೂಸ್ಪರ್ಶದ ಸಂದರ್ಭದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ಮಹಾರಾಷ್ಟ್ರದ ಬಾರಾಮತಿಯಲ್ಲಿ ವಿಮಾನ ಪತನ: DCM ಅಜಿತ್ ಪವಾರ್ ಸೇರಿ ಐದು ಮಂದಿ ದುರ್ಮರಣ; Video
ಅಜಿತ್ ಪವಾರ್ ಇಂದು ಬೆಳಿಗ್ಗೆ ಮುಂಬೈನಿಂದ ವಿಶೇಷ ವಿಮಾನದಲ್ಲಿ ಬಾರಾಮತಿಗೆ ತೆರಳುತ್ತಿದ್ದರು. ಜಿಲ್ಲಾ ಪರಿಷತ್ ಚುನಾವಣೆಗೆ ಪ್ರಚಾರ ಸಭೆಗಳನ್ನು ಬಾರಾಮತಿಯಲ್ಲಿ ಆಯೋಜಿಸಲಾಗಿತ್ತು.

Video | ಉತ್ತರ ಕೆರೊಲಿನಾದಲ್ಲಿ ವಿಮಾನ ಅಪಘಾತ; ನಿವೃತ್ತ NASCAR ಚಾಲಕ ಗ್ರೆಗ್ ಬಿಫಲ್ ಮತ್ತು ಕುಟುಂಬ ಸದಸ್ಯರು ಸಜೀವ ದಹನ
ಷಾರ್ಲೆಟ್‌ನಿಂದ ಸುಮಾರು 40 ಮೈಲುಗಳ ಉತ್ತರಕ್ಕೆ ಇರೆಡೆಲ್ ಕೌಂಟಿಯಲ್ಲಿರುವ ಸ್ಟೇಟ್ಸ್‌ವಿಲ್ಲೆ ಪ್ರಾದೇಶಿಕ ವಿಮಾನ ನಿಲ್ದಾಣದಲ್ಲಿ ಇಳಿಯುವಾಗ ಸೆಸ್ನಾ C550 ಸ್ಥಳೀಯ ಸಮಯ ಬೆಳಗ್ಗೆ 10:15 ರ ಸುಮಾರಿಗೆ ಅಪಘಾತಕ್ಕೀಡಾಯಿತು.

Plane crash: ಮೃತರ ಸಂಬಂಧಿಕರು, ಸಂತ್ರಸ್ತರಿಗೆ ಏರ್ ಇಂಡಿಯಾ 25 ಲಕ್ಷ ರೂ ಮಧ್ಯಂತರ ಪರಿಹಾರ!
ಈ ಮಧ್ಯಂತರ ಪರಿಹಾರ, ಟಾಟಾ ಸನ್ಸ್ ಈಗಾಗಲೇ ಘೋಷಿಸಿರುವ 1 ಕೋಟಿ ರೂಪಾಯಿ ಪರಿಹಾರಕ್ಕೆ ಹೆಚ್ಚುವರಿಯಾಗಿದೆ ಎಂದು ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ.

Plane Crash: ಆಗ Thai Airways, ಈಗ Air India: ಪ್ರಯಾಣಿಕರ ಜೀವ ಉಳಿಸಿದ 11A ಸೀಟು, 3 ದಶಕದ ಬಳಿಕ ನಿಗೂಢತೆ ಮತ್ತೆ ರಿಪೀಟ್!
270ಕ್ಕೂ ಅಧಿಕ ಮಂದಿ ಸಾವಿಗೀಡಾದ ಏರ್ ಇಂಡಿಯಾ ವಿಮಾನ ದುರಂತ ಪ್ರಕರಣದ ಕುರಿತು ದಿನಕ್ಕೊಂದು ಕುತೂಹಲಕಾರಿ ಮಾಹಿತಿ ಲಭ್ಯವಾಗುತ್ತಿದ್ದು, ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ತಮ್ಮ ಲಕ್ಕಿ ನಂಬರ್ ದಿನವೇ ಸಾವನ್ನಪ್ಪಿದ್ದಾರೆ.

Ahmedabad Plane Crash: ಪತ್ನಿ ಅಸ್ತಿ ವಿಸರ್ಜನೆಗಾಗಿ ಭಾರತಕ್ಕೆ ಬಂದಿದ್ದ ಲಂಡನ್ ವ್ಯಕ್ತಿ ದುರಂತ ಸಾವು!
ಗುಜರಾತ್ ನ ಅಹ್ಮದಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಐದೇ ನಿಮಿಷದಲ್ಲಿ ಏರ್ ಇಂಡಿಯಾ ವಿಮಾನವು ಬಿಜೆ ವೈದ್ಯಕೀಯ ಕಾಲೇಜು ಹಾಸ್ಟೆಲ್‌ಗೆ ಅಪ್ಪಳಿಸಿತು.

ಸಾವಿಗೇ ಚಳ್ಳೆಹಣ್ಣು: Air India ವಿಮಾನ ದುರಂತದಲ್ಲಿ ಪ್ರಯಾಣಿಕನ ಜೀವ ಉಳಿಸಿದ್ದು 'ಯಾರಿಗೂ ಬೇಡವಾಗಿದ್ದ ಸೀಟ್ 11A'!
ಅಚ್ಚರಿಯಾದರೂ ಸತ್ಯ.. ಗುಜರಾತ್ನ ಅಹಮದಾಬಾದ್‌ನಿಂದ (Ahmedabad Plane Crash) ಗ್ಯಾಟ್ವಿಕ್ (ಇಂಗ್ಲೆಂಡ್)ಗೆ ಹೋಗುತ್ತಿದ್ದ ಏರ್ ಇಂಡಿಯಾ ಎಐ 171 ವಿಮಾನ ಟೇಕ್ ಆಫ್ ಆದ ಕೇವಲ ಐದೇ ನಿಮಿಷದಲ್ಲಿ ಪತನಗೊಂಡಿತು.

