plane crash

Kazakhstan Plane Crash: ಅಜರ್ ಬೈಜಾನ್ ವಿಮಾನ ಪತನ, ಕನಿಷ್ಠ 30 ಮಂದಿ ಸಾವು; ಕೊನೆಯ ಕ್ಷಣಗಳ Video ಸೆರೆ!
70ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಅಜರ್‌ಬೈಜಾನ್ ಏರ್‌ಲೈನ್ಸ್ ವಿಮಾನ ಬಕು ನಗರದಿಂದ ರಷ್ಯಾದ ಗ್ರೋಜ್ನಿ ನಗರಕ್ಕೆ ಪ್ರಯಾಣ ಬೆಳೆಸಿತ್ತು. ಆದರೆ ಕಜಕಿಸ್ತಾನದ ಅಕ್ತಾವು ಬಳಿ ವಿಮಾನ ಏಕಾಏಕಿ ಪತನಗೊಂಡಿದೆ.

Plane Crash: 'ನಿಯಂತ್ರಣಕ್ಕೆ ಸಿಕ್ತಿಲ್ಲ'; ಕಟ್ಟಡಕ್ಕೆ ವಿಮಾನ ಢಿಕ್ಕಿ, Video
ಅಮೆರಿಕದ ಹವಾಯಿಯಲ್ಲಿರುವ ಹೊನೊಲುಲು ವಿಮಾನ ನಿಲ್ದಾಣದ ಬಳಿ ಈ ಘಟನೆ ನೇಡೆದಿದ್ದು, ವಿಮಾನ ನಿಲ್ದಾಣದ ಬಳಿಯ ಕೈಗಾರಿಕಾ ಪ್ರದೇಶದಲ್ಲಿ ಸೆಸ್ನಾ 208 ಪ್ರಯಾಣಿಕ ವಿಮಾನ ನಿಯಂತ್ರಣ ಕಳೆದುಕೊಂಡು ಪತನಗೊಂಡಿದೆ.

ಸಿರಿಯಾ ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ವಿಮಾನ ಪತನ? ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬರುತ್ತಿರುವ ಆರೋಪಗಳ ಸತ್ಯಾಸತ್ಯತೆ ಏನು?
ವಿಮಾನವು ಡಮಾಸ್ಕಸ್‌ನಿಂದ ಟೇಕಾಫ್ ಆಗಿದ್ದು, ನಂತರ ಇದ್ದಕ್ಕಿದ್ದಂತೆ ಸಂಪರ್ಕ ಕಳೆದುಕೊಂಡಿದೆ. ಈಗ ಬಂಡುಕೋರರು ಅಸ್ಸಾದ್‌ಗೆ ಏನಾಯಿತು ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ.

Plane Crash: ಬ್ರೆಜಿಲ್ ನಲ್ಲಿ ವಿಮಾನ ಪತನ; 62 ಮಂದಿ ಸಜೀವ ದಹನ; ಭೀಕರ ದೃಶ್ಯ!
ಬ್ರೆಜಿಲ್‌ನಲ್ಲಿ ಭಾರೀ ವಿಮಾನ ಅಪಘಾತ ಸಂಭವಿಸಿದ್ದು 62 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿದೆ. ಈ ಅಪಘಾತದಲ್ಲಿ ವಿಮಾನದಲ್ಲಿದ್ದ ಎಲ್ಲಾ 62 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ವಿಮಾನ ದುರಂತ: ಇಬ್ಬರು ಪುತ್ರಿಯರ ಜೊತೆ ಖ್ಯಾತ ಹಾಲಿವುಡ್ ನಟ ಸಾವು!
ಜರ್ಮನ್ ಸಂಜಾತ ಹಾಲಿವುಡ್ ನಟ ಕ್ರಿಸ್ಟಿಯನ್ ಆಲಿವರ್ ಮತ್ತು ಅವರ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಪ್ರಯಾಣಿಸುತ್ತಿದ್ದ ಸಣ್ಣ ವಿಮಾನವು ಟೇಕ್ ಆಫ್ ಆದ ನಂತರ ಕೆರಿಬಿಯನ್ ಸಮುದ್ರಕ್ಕೆ ಅಪ್ಪಳಿಸಿತು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಜಿಂಬಾಬ್ವೆ: ವಿಮಾನ ಅಪಘಾತದಲ್ಲಿ ಭಾರತದ ಬಿಲಿಯನೇರ್ ಉದ್ಯಮಿ ಹರ್ಪಾಲ್ ರಾಂಧವಾ, ಅವರ ಮಗ ಸಾವು!
ತಾಂತ್ರಿಕ ದೋಷದಿಂದ ಖಾಸಗಿ ವಿಮಾನವೊಂದು ನೈಋತ್ಯ ಜಿಂಬಾಬ್ವೆಯ ವಜ್ರದ ಗಣಿ ಬಳಿ ಪತನಗೊಂಡಿದೆ. ಇದರಲ್ಲಿ ಭಾರತೀಯ ಗಣಿ ಉದ್ಯಮಿ ಹರ್ಪಾಲ್ ರಾಂಧವಾ ಮತ್ತು ಅವರ ಮಗ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ.

ವ್ಯಾಗ್ನರ್ ಪಡೆ ಮುಖ್ಯಸ್ಥ ಯೆವ್ಗೆನಿ ಪ್ರಿಗೋಜಿನ್ ವಿಮಾನ ಅಪಘಾತದಲ್ಲಿ ಸಾವು!
ರಷ್ಯಾದ ರಾಜಧಾನಿ ಮಾಸ್ಕೋದ ಉತ್ತರ ಭಾಗದಲ್ಲಿ ಖಾಸಗಿ ವಿಮಾನವೊಂದು ಪತನಗೊಂಡು ಹತ್ತು ಮಂದಿ ಸಾವನ್ನಪ್ಪಿದ್ದಾರೆ. ವ್ಯಾಗ್ನರ್ ಮುಖ್ಯಸ್ಥ ಯೆವ್ಗೆನಿ ಪ್ರಿಗೋಜಿನ್ ಕೂಡ ವಿಮಾನದಲ್ಲಿದ್ದು ಅವರು ಸಾವನ್ನಪ್ಪಿದ್ದಾರೆ.

ಅಮೆಜಾನ್ ದಟ್ಟಾರಣ್ಯದಲ್ಲಿ ವಿಮಾನ ಪತನ: ನಾಪತ್ತೆಯಾಗಿದ್ದ 4 ಮಕ್ಕಳು 40 ದಿನಗಳ ಬಳಿಕ ಜೀವಂತವಾಗಿ ಪತ್ತೆ!
ವಿಮಾನ ಪತನವಾಗಿ 40 ದಿನಗಳ ಬಳಿಕ ಅಮೆಜಾನ್ ದಟ್ಟಾರಣ್ಯದಿಂದ ಮಗು ಸೇರಿದಂತೆ 4 ಮಕ್ಕಳನ್ನು ಜೀವಂತವಾಗಿ ರಕ್ಷಣೆ ಮಾಡಲಾಗಿದೆ ಎಂದು ಕೊಲಂಬಿಯಾದ ಸೇನಾಪಡೆ ತಿಳಿಸಿದೆ.

ಅಮೆಜಾನ್: ವಿಮಾನ ಅಪಘಾತ, ಎರಡು ವಾರಗಳ ನಂತರ ಜೀವಂತವಾಗಿ ಪತ್ತೆಯಾದ ನಾಲ್ಕು ಮಕ್ಕಳು!
ಕೊಲಂಬಿಯಾದ ಅಮೆಜಾನ್‌ನಲ್ಲಿ ಎರಡು ವಾರಗಳ ಹಿಂದೆ ಸಂಭವಿಸಿದ ವಿಮಾನ ಅಪಘಾತದ ನಂತರ 11 ತಿಂಗಳ ಮಗು ಸೇರಿದಂತೆ ನಾಲ್ಕು ಮಕ್ಕಳು ಜೀವಂತವಾಗಿ ಪತ್ತೆಯಾಗಿದ್ದಾರೆ ಎಂದು ಅಧ್ಯಕ್ಷ ಗುಸ್ಟಾವೊ ಪೆಟ್ರೋ ಬುಧವಾರ ಹೇಳಿದ್ದಾರೆ.

