ದೇಶರಾಹುಲ್ ಗಾಂಧಿ ವಿಮಾನಕ್ಕೆ ಲ್ಯಾಂಡಿಂಗ್ಗೆ ಅನುಮತಿ ನಿರಾಕರಣೆ: ಸುಳ್ಳು ಹೇಳಿಕೆ ನೀಡಿದ ಅಜಯ್ ರೈ ವಿರುದ್ಧ ಪ್ರಕರಣ
ಈ ವಾರದ ಆರಂಭದಲ್ಲಿ ರಾಹುಲ್ ಗಾಂಧಿ ಅವರ ವಿಮಾನವನ್ನು ಇಲ್ಲಿ ಇಳಿಸಲು ವಿಮಾನ ನಿಲ್ದಾಣದ ಅಧಿಕಾರಿಗಳು ಅನುಮತಿ ನಿರಾಕರಿಸಿದ್ದಾರೆ ಎಂದು ಸುಳ್ಳು ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಮುಖಂಡ ಅಜಯ್ ರೈ ವಿರುದ್ಧ ಇಲ್ಲಿನ ಫುಲ್ಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.