Planetarium

ನವೆಂಬರ್ 25 ರಂದು ನೆಹರು ತಾರಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಶುಭಾಂಶು ಶುಕ್ಲಾ ಸಂವಾದ..!
ಕರ್ನಾಟಕವು ಸದಾ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಪ್ರಗತಿಯಲ್ಲಿ ಮುಂಚೂಣಿಯಲ್ಲಿದ್ದು, ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಕುತೂಹಲ ಮತ್ತು ಹೊಸ ಆಲೋಚನೆಯನ್ನು ಬೆಳೆಸಲು ನೆರವಾಗುತ್ತವೆ.

ಬೆಂಗಳೂರು: ವಿಶ್ವೇಶ್ವರಯ್ಯ ಮ್ಯೂಸಿಯಂ, ನೆಹರು ತಾರಾಲಯಕ್ಕೆ ಹುಸಿ ಬಾಂಬ್ ಬೆದರಿಕೆ, ಪೊಲೀಸರಿಂದ ತಪಾಸಣೆ!
ಕಸ್ತೂರಬಾ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಮತ್ತು ಟೆಕ್ನಾಲಜಿಕಲ್ ಮ್ಯೂಸಿಯಂ, ಸ್ಯಾಂಕಿ ರಸ್ತೆಯಲ್ಲಿರುವ ಜವಾಹರಲಾಲ್ ನೆಹರು ತಾರಾಲಯ ಮತ್ತು ವಸಂತನಗರದ ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್‌ಗೆ ಶುಕ್ರವಾರ ಬೆಳಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿವೆ.

27ಕ್ಕೆ 'ಸೂಪರ್ ಬ್ಲಡ್ ಮೂನ್': ಚಂದ್ರನನ್ನು ನೋಡಲು ಬೆಂಗಳೂರಿನ ತಾರಾಲಯದಲ್ಲಿ ವ್ಯವಸ್ಥೆ
ಪ್ರಸಕ್ತ ಸಾಲಿನ ಮೊದಲ ಚಂದ್ರಗ್ರಹಣ ಜುಲೈ.27-28ರ ನಡುವಿನ ರಾತ್ರಿ ಸಂಭವಿಸಿಲಿದ್ದು. ವಿಶ್ವದಾದ್ಯಂತ ಗೋಚರಗೊಳ್ಳುವ ಈ ಚಂದ್ರಗ್ರಹಣ, ಸರಿಸುಮಾರು 1 ಗಂಟೆ 43 ನಿಮಿಷಗಳ ಕಾಲ ಚಂದ್ರಗ್ರಹಣ ಇರಲಿದೆ...

