Plastic Ban

ಆಗಸ್ಟ್ 15 ರಿಂದ ಮುಜರಾಯಿ ವ್ಯಾಪ್ತಿಯ ಎಲ್ಲಾ ದೇವಾಲಯಗಳಲ್ಲಿ ಪ್ಲಾಸ್ಟಿಕ್ ನಿಷೇಧ: ಸಚಿವ ರಾಮಲಿಂಗಾ ರೆಡ್ಡಿ
ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ಜಾರಿಗೊಳಿಸಲಾಗುವುದು. ನಿಯಮಗಳನ್ನು ಉಲ್ಲಂಘಿಸುವುದು ಕಂಡುಬಂದರೆ ದಂಡ ವಿಧಿಸಲು ಸಂಬಂಧಪಟ್ಟ ದೇವಾಲಯ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಆಗಸ್ಟ್ 15 ರಿಂದ ಮುಜರಾಯಿ ಇಲಾಖೆ ವ್ಯಾಪ್ತಿಯ ಎಲ್ಲಾ ದೇವಾಲಯಗಳು ಪ್ಲಾಸ್ಟಿಕ್ ಮುಕ್ತ!
ಹಲವಾರು ದೇವಾಲಯಗಳು ಪ್ರಸಾದ ವಿತರಿಸಲು ಪ್ಲಾಸ್ಟಿಕ್ ಕವರ್ಗಳು, ತೀರ್ಥಗಳಿಗೆ ಪ್ಲಾಸ್ಟಿಕ್ ಬಾಟಲಿಗಳು ಮತ್ತು ಭಕ್ತರಿಗೆ ಕುಂಕುಮ ನೀಡಲು ಪ್ಲಾಸ್ಟಿಕ್ ಸ್ಯಾಚೆಟ್ಗಳನ್ನು ಬಳಸುತ್ತಿವೆ. ಇವುಗಳನ್ನು ನಿಷೇಧಿಸಲು ನಿರ್ಧರಿಸಲಾಗಿದೆ.

News headlines 27-02-2025 | Isha ಫೌಂಡೇಶನ್ ಗೆ ಡಿಕೆ ಶಿವಕುಮಾರ್ ಭೇಟಿ- ಪಕ್ಷದಲ್ಲೇ ಭಾರಿ ವಿರೋಧ; ಹೊಟೆಲ್, ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ; ದಕ್ಷಿಣ ರಾಜ್ಯಗಳ ಸಿಎಂ ಜೊತೆ ಸಭೆಗೆ ಸಿದ್ದರಾಮಯ್ಯ ಮುಂದು

Watch | ಇಡ್ಲಿ ತಯಾರಿಕೆ, ಹೊಟೆಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ; ಡಿಕೆ ಶಿವಕುಮಾರ್ ಇಶಾ ಫೌಂಡೇಶನ್ ಭೇಟಿಗೆ ಪಕ್ಷದಲ್ಲೇ ವಿರೋಧ; ಬೇಸಿಗೆ ಆರಂಭದಲ್ಲೇ Heatwave

ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುವವರಿಗೆ ದಂಡ ವಿಧಿಸಲು BBMP ಮುಂದು!
ನಗರದಾದ್ಯಂತ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ಬಟ್ಟೆ ಚೀಲ ಅಥವಾ ಪೇಪರ್ ಚೀಲಗಳನ್ನು ಮಾತ್ರ ಬಳಸಲು ನಾಗರೀಕರು ಹಾಗೂ ವ್ಯಾಪಾರಿಗಳಲ್ಲಿ ಹೆಚ್ಚಾಗಿ ಅರಿವು ಮೂಡಿಸಬೇಕು.

ಬೆಂಗಳೂರು: ನಿಷೇಧದ ನಡುವೆಯೂ ಪ್ಲಾಸ್ಟಿಕ್ ಬಳಕೆ ಅವ್ಯಾಹತ!
ಯಾವುದೇ ರೀತಿಯ ಪ್ಲಾಸ್ಟಿಕ್ ಕವರ್ಗಳನ್ನು ಮಾರಾಟ ಮಾಡಬಾರದೆಂದು ಸರ್ಕಾರದ ಆದೇಶವಿದೆ. ಆದರೆ, ಈ ಆದೇಶವನ್ನು ಪಾಲಿಸಬೇಕಾದ ಪಾಲಿಕೆ ಅಧಿಕಾರಿಗಳು ನಿರ್ಲಕ್ಷ್ಯವಹಿಸಿರುವುದರಿಂದ ನಗರದಲ್ಲಿ ಎಲ್ಲಿ ನೋಡಿದರೂ ತ್ಯಾಜ್ಯಯುಕ್ತ ಪ್ಲಾಸ್ಟಿಕ್ ಕವರ್ಗಳದ್ದೇ ಸಾಮ್ರಾಜ್ಯವಾಗಿ ಹೋಗಿದೆ.

ಜುಲೈ 1ರಿಂದ ರಾಜ್ಯಾದ್ಯಂತ ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ನಿಷೇಧ
ಜುಲೈ 1ರಿಂದ ರಾಜ್ಯಾದ್ಯಂತ ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆ ಮೇಲೆ ನಿಷೇಧ ಹೇರಲಾಗುತ್ತಿದೆ.

ಹ್ಯಾಂಡ್ ಕವರ್, ನೀರಿನ ಬಾಟಲಿ ಸೇರಿದಂತೆ 12 ರೀತಿಯ ಪ್ಲಾಸ್ಟಿಕ್ ವಸ್ತುಗಳ ನಿಷೇಧ?
ಪ್ಲಾಸ್ಟಿಕ್ ಮಹಾಮಾರಿ ವಿರುದ್ಧ ಸಮರ ಸಾರಿರುವ ಕೇಂದ್ರ ಸರ್ಕಾರ ಇದರ ಮೊದಲ ಹಂತವಾಗಿ ಹ್ಯಾಂಡ್ ಕವರ್, ನೀರಿನ ಬಾಟಲಿ ಸೇರಿದಂತೆ 12 ರೀತಿಯ ಪ್ಲಾಸ್ಟಿಕ್ ವಸ್ತುಗಳ ಮೇಲೆ ನಿಷೇದ ಹೇರಲು ಮುಂದಾಗಿದೆ.

ಏರ್ ಇಂಡಿಯಾದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ-ಅ. 2ರಿಂದ ಜಾರಿ
ಪ್ರಮುಖ ಬೆಳವಣಿಗೆಯೊಂದರಲ್ಲಿ ಭಾರತದ ವೈಮಾನಿಕ ಯಾನ ಸಂಸ್ಥೆ ಏರ್ ಇಂಡಿಯಾ ತನ್ನ ಎಲ್ಲಾ ವಿಮಾನಗಳಲ್ಲಿ ಬ್ಯಾಗ್, ಕಪ್ ಮತ್ತು ಸ್ಟ್ರಾಗಳಂತಹ ಪ್ಲಾಸ್ಟಿಕ್ ಉತ್ಪನ್ನಗಳ ಮೇಲೆ ನಿಷೇಧ ಹೇರಲು ಸಜ್ಜಾಗಿದೆ

