ದೇಶಪ್ಲಾಸ್ಟಿಕ್ ಧ್ವಜ ಬಳಕೆಯಾಗದಂತೆ ನಿಗಾ ವಹಿಸಿ; ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ
ಭಾರತದ ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಕೆಲವೇ ದಿನಗಳಷ್ಟೇ ಬಾಕಿಯಿದ್ದು, ಈ ಬಾರಿಯ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಎಲ್ಲಿಯೂ ಪ್ಲಾಸ್ಟಿಕ್ ಧ್ವಜ ಬಳಕೆಯಾಗದಂತೆ ನಿಗಾವಹಿಸಿ ಎಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.