ಪ್ಲಾಸ್ಟಿಕ್ ಉದ್ಯಮ ವಲಯದ ಬೆಳವಣಿಗೆಯನ್ನು ಉತ್ತೇಜಿಸಲು ರಾಜ್ಯ ಸರಕಾರವು ಮಂಗಳೂರು ಮತ್ತು ವಿಜಯಪುರ ಜಿಲ್ಲೆಯ ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ 200 ಎಕರೆಯಲ್ಲಿ ಸುಸಜ್ಜಿತ `ಪ್ಲಾಸ್ಟಿಕ್ ಪಾರ್ಕ್’ ಸ್ಥಾಪಿಸಲಿದೆ.