Plastic sheets

ಯುಗಾದಿಗೂ ಮುನ್ನ ಶಾಕ್: ಹೋಳಿಗೆ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಕವರ್ ಬಳಕೆಗೆ FDA ನಿಷೇಧ; ಕಲಬೆರಕೆ ಬೆಲ್ಲ ಪತ್ತೆ!
ಹಿಂದೂಗಳ ಪವಿತ್ರ ಹಬ್ಬ ಯುಗಾದಿ ಸಮೀಪಿಸುತ್ತಿದೆ. ಇದರ ಮಧ್ಯೆ ಹಬ್ಬದ ನೆಚ್ಚಿನ ಹೋಳಿಗೆಯನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ (ಎಫ್ಡಿಎ) ತಯಾರಿಕೆ ಮತ್ತು ಪ್ಯಾಕೇಜಿಂಗ್ನಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿದೆ.

ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಹಾಳೆಗಳ ಬಳಕೆ: ವರದಿ ಕೇಳಿದ FSSAI, ತನಿಖೆಗೆ ಸೂಚನೆ
'ಪ್ಲಾಸ್ಟಿಕ್ನಿಂದ ಹಾನಿಕಾರಕ ರಾಸಾಯನಿಕಗಳು ಆಹಾರಕ್ಕೆ ಸೇರುತ್ತವೆ. ಹೀಗಾಗಿ, ಪ್ಲಾಸ್ಟಿಕ್ ಹಾಳೆಗಳನ್ನು ಬಳಸುವುದು ಆಹಾರದ ಸುರಕ್ಷತೆಯ ಬಗ್ಗೆ ಗಂಭೀರ ಕಳವಳಕ್ಕೆ ಕಾರಣವಾಗಿದೆ' ಎಂದು ಹೇಳಿದೆ.

