ದೇಶಮುಂದಿನ ವರ್ಷ ಜುಲೈ 1 ರಿಂದ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಮಾರಾಟ ನಿಷೇಧ: ಕೇಂದ್ರ ಸರ್ಕಾರ
ಪ್ಲೇಟ್ ಗಳು, ಕಪ್ ಗಳು, ಸಿಗರೇಟ್ ಪ್ಯಾಕೇಟ್ ಸೇರಿದಂತೆ ಏಳ ಬಳಕೆ ಪ್ಲಾಸ್ಟಿಕ್ ವಸ್ತುಗಳು, ಅವುಗಳ ತಯಾರಿಕೆ, ಆಮದು, ದಾಸ್ತಾನು, ವಿತರಣೆ ಮತ್ತು ಮಾರಾಟವನ್ನು ನಿಷೇಧಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.