ರಾಜ್ಯಕೋವಿಡ್-19: ರೈಲು ನಿಲ್ದಾಣದಲ್ಲಿ ಜನಸಂದಣಿಗೆ ಬ್ರೇಕ್ ಹಾಕಲು ಪ್ಲಾಟ್ ಫಾರಂ ಟಿಕೆಟ್ ದರ ಏರಿಕೆ
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ರೈಲು ನಿಲ್ದಾಣಗಳಲ್ಲಿ ಜನಸಂದಣಿ ತಡೆಯುವ ನಿಟ್ಟಿನಲ್ಲಿ ಬೆಂಗಳೂರಿನ ಎಲ್ಲ ನಾಲ್ಕೂ ನಿಲ್ದಾಣಗಳಲ್ಲಿನ ಪ್ಲಾಟ್ ಫಾರಂ ಟಿಕೆಟ್ ದರವನ್ನು ಏರಿಕೆ ಮಾಡಿ ದಕ್ಷಿಣ ರೈಲ್ವೇ ಇಲಾಖೆ ಆದೇಶ ಹೊರಡಿಸಿದೆ.