ಕ್ರಿಕೆಟ್ಖಾಲಿ ಕ್ರೀಡಾಂಗಣದಲ್ಲಿ ಐಪಿಎಲ್ ಆಯೋಜನೆ ಸಾಧ್ಯ: ಸುನಿಲ್ ಗವಾಸ್ಕರ್
ಕೊರೋನಾ ವೈರಸ್ ಹರಡದಂತೆ ತಡೆಯಲು ಮುಂಜಾಗೃತಾ ಕ್ರಮವಾಗಿ ಶುಕ್ರವಾರ ಐಪಿಎಲ್ ಪಂದ್ಯಾವಳಿಯನ್ನು ಮುಂದೂಡಲಾಗಿದ್ದು, ಇದೇ ರೀತಿ ವಿಶ್ವದಾದ್ಯಂತ ವಿವಿಧ ಕ್ರೀಡಾಕೂಟಗಳನ್ನು ಮುಂದೂಡಲಾಗಿದೆ ಮತ್ತು ಕೆಲ ಕ್ರೀಡಾ ಚಟುವಟಿಕೆಗಳನ್ನು ರದ್ದು ಪಡಿಸಲಾಗಿದೆ.