ಸಿನಿಮಾ ಸುದ್ದಿCCL 2025: ಕರ್ನಾಟಕ ಬುಲ್ಡೋಜರ್ಸ್-ಪಂಜಾಬ್ ಆಟಗಾರರ ನಡುವೆ ಮೈದಾನದಲ್ಲೇ ಜಗಳ! ಕಿಚ್ಚಾ ಸುದೀಪ್ ಫುಲ್ ಗರಂ, ಆಗಿದ್ದೇನು? Video
ಶನಿವಾರ ಮತ್ತು ಭಾನುವಾರ ಒಟ್ಟು ನಾಲ್ಕು ಪಂದ್ಯಗಳು ನಡೆಯುತ್ತಿದ್ದು, ಶನಿವಾರ ಸಂಜೆ ಕರ್ನಾಟಕ ಬುಲ್ಡೋಜರ್ಸ್ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಪಂಜಾಬ್ ದಿ ಶೇರ್ ತಂಡದ ವಿರುದ್ಧ ಆಡಿತ್ತು.