ಕ್ರಿಕೆಟ್ಆಸ್ಟ್ರೇಲಿಯಾ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಟೀಂ ಇಂಡಿಯಾ ತಂಡ ಪ್ರಕಟ!
ಭಾರತೀಯ ಮಹಿಳಾ ಕ್ರಿಕೆಟ್ ಆಯ್ಕೆ ಸಮಿತಿಯು ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಮತ್ತು ಟಿ20 ಸರಣಿಗೆ ತಂಡವನ್ನು ಪ್ರಕಟಿಸಿದೆ. ಎರಡೂ ಮಾದರಿಗಳ ತಂಡಗಳನ್ನು ಹರ್ಮನ್ಪ್ರೀತ್ ಕೌರ್ ಮುನ್ನಡೆಸಲಿದ್ದಾರೆ.