ಕ್ರಿಕೆಟ್IPL 2024: ಲಕ್ನೋ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ 19 ರನ್ ಗೆಲುವು, ಪ್ಲೇ ಆಫ್ ಕನಸು ಜೀವಂತ!
ಐಪಿಎಲ್ 2024 ಟೂರ್ನಿಯ 64ನೇ ಪಂದ್ಯದಲ್ಲಿ ಅಭಿಷೇಕ್ ಪೊರೆಲ್, ಟ್ರಿಸ್ಟಾನ್ ಸ್ಟಬ್ಸ್ ಅವರ ಅಬ್ಬರದ ಬ್ಯಾಟಿಂಗ್ ಹಾಗೂ ಇಶಾಂತ್ ಶರ್ಮಾ ಅವರ 3 ವಿಕೆಟ್ ಗಳ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 19 ರನ್ ಗಳಿಂದ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ.