playoff

IPL 2025: 'ಪಂಜಾಬ್ ಕಿಂಗ್ಸ್ ಮತ್ತು...'; ಈ ಆವೃತ್ತಿಯ ಫೈನಲಿಸ್ಟ್ಗಳನ್ನು ಆಯ್ಕೆ ಮಾಡಿದ ರಾಬಿನ್ ಉತ್ತಪ್ಪ
ಮಂಗಳವಾರ ನಡೆಯಲಿರುವ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ವಿರುದ್ಧ ಗೆದ್ದರೆ ಆರ್ಸಿಬಿ ಅಂಕಪಟ್ಟಿಯಲ್ಲಿ ಮೊದಲ ಎರಡರಲ್ಲಿ ಸ್ಥಾನ ಪಡೆಯುವ ಅವಕಾಶವಿದೆ.

IPL 2025: ಪ್ಲೇಆಫ್ಗೂ ಮುನ್ನ RCB ಶಿಬಿರ ಸೇರಿದ ಜಿಂಬಾಬ್ವೆ ವೇಗಿ ಬ್ಲೆಸ್ಸಿಂಗ್ ಮುಜರಬಾನಿ!
ಜಿಂಬಾಬ್ವೆಯ ಸ್ಟಾರ್ ವೇಗಿ ಮುಜರಬಾನಿ ಅವರನ್ನು ಸ್ವಾಗತಿಸಿರುವ ಆರ್ಸಿಬಿ, ಸೋಮವಾರ ಬೆಳಿಗ್ಗೆ ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮದಲ್ಲಿ ಅವರ ಚಿತ್ರವನ್ನು ಹಂಚಿಕೊಂಡಿದೆ.

IPL 2025: ಪ್ಲೇಆಫ್ ಸನಿಹದಲ್ಲೇ ಪಂಜಾಬ್ ಕಿಂಗ್ಸ್ ತಂಡಕ್ಕೆ ಭಾರಿ ಆಘಾತ; ಪ್ರಮುಖ ಬೌಲರ್ಗೆ ಗಾಯ
ಪ್ಲೇಆಫ್ ವೇಳೆ ಚಾಹಲ್ ಅವರು ಪಂಜಾಬ್ ಕಿಂಗ್ಸ್ ತಂಡಕ್ಕೆ ಅವಶ್ಯವಾಗಿದ್ದು, ಇಂದು ನಡೆಯಲಿರುವ ನಿರ್ಣಾಯಕ ಪಿಬಿಕೆಎಸ್ ಮತ್ತು ಮುಂಬೈ ಇಂಡಿಯನ್ಸ್ (MI) ಪಂದ್ಯದಿಂದಲೂ ಹೊರಗುಳಿಯುವ ಸಾಧ್ಯತೆಯಿದೆ.

IPL 2025: ಪ್ಲೇಆಫ್ ಸ್ಥಾನ ಕಳೆದುಕೊಂಡ ಡೆಲ್ಲಿ ಕ್ಯಾಪಿಟಲ್ಸ್; ಕೆಟ್ಟ ದಾಖಲೆ ಬರೆದ ಅಕ್ಷರ್ ಪಟೇಲ್ ಪಡೆ
ಗುಜರಾತ್ ಟೈಟಾನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಪ್ಲೇಆಫ್ನಲ್ಲಿ ಸ್ಥಾನ ಪಡೆದಿವೆ.

IPL 2025: ಜಾಶ್ ಹೇಜಲ್ವುಡ್ ಮತ್ತೆ RCB ಸೇರೋದು ಯಾವಾಗ? ಇಲ್ಲಿದೆ ಮಾಹಿತಿ
ಹೇಜಲ್ವುಡ್ ಬ್ರಿಸ್ಬೇನ್ನಲ್ಲಿರುವ ಕ್ರಿಕೆಟ್ ಆಸ್ಟ್ರೇಲಿಯಾದ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ತರಬೇತಿ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಈ ಆವೃತ್ತಿಯಲ್ಲಿ ಹೇಜಲ್ವುಡ್ ಆರ್ಸಿಬಿಯ ಅತ್ಯುತ್ತಮ ಬೌಲರ್ ಆಗಿದ್ದಾರೆ.

IPL 2025: 'virtual quarterfinal'; MI vs DC ಪಂದ್ಯವನ್ನು ಮುಂಬೈನಿಂದ ಬೇರೆಡೆಗೆ ಸ್ಥಳಾಂತರಿಸಿ ಎಂದ ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕ
ಅಕ್ಯೂವೆದರ್ ಪ್ರಕಾರ, ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದ ಸಮಯದಲ್ಲಿ ಮುಂಬೈನಲ್ಲಿ ಮಳೆಯಾಗುವ ಸಾಧ್ಯತೆ ಶೇ 90ರಷ್ಟಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

IPL 2025: MI vs DC ಪಂದ್ಯ ಮಳೆಯಿಂದ ರದ್ದಾದರೆ ಏನಾಗುತ್ತದೆ? ಪ್ಲೇಆಫ್ ಪ್ರವೇಶ ಯಾರಿಗೆ?
ಮುಂದಿನ ನಾಲ್ಕು ದಿನಗಳವರೆಗೆ ಮುಂಬೈನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಕ್ಯೂವೆದರ್ ಪ್ರಕಾರ, ನಗರದಲ್ಲಿ ಮಳೆಯಾಗುವ ಸಾಧ್ಯತೆ ಶೇ 80 ರಷ್ಟು ಇದ್ದು, ಒಟ್ಟು 1.5 ಗಂಟೆಗಳ ಮಳೆಯಾಗುವ ನಿರೀಕ್ಷೆಯಿದೆ.
IPL 2025: 'ತಂಡಕ್ಕೆ ಅನ್ಯಾಯವಾಗಿದೆ'; ಕೊನೆಯ ಕ್ಷಣದ ನಿಯಮ ಬದಲಾವಣೆ ಬಗ್ಗೆ ಬಿಸಿಸಿಐಗೆ KKR ದೂರು
ಕೆಕೆಆರ್ ಸಿಇಒ ವೆಂಕಿ ಮೈಸೂರು ಐಪಿಎಲ್ ಸಿಒಒಗೆ ಬರೆದ ಮೇಲ್ನಲ್ಲಿ ಬಿಸಿಸಿಐ ವಿರುದ್ಧ ವಾಗ್ದಾಳಿ ನಡೆಸಿದ್ದು, ಈ ಆವೃತ್ತಿಯ ಮಧ್ಯದಲ್ಲಿ ಜಾರಿಗೆ ತರಲಾಗುತ್ತಿರುವ ನಿಯಮಗಳೊಂದಿಗೆ ಹೆಚ್ಚಿನ ಸ್ಥಿರತೆ ಇರಬಹುದಿತ್ತು ಎಂದು ದೂರಿದ್ದಾರೆ.

IPL 2025: ಡೆಲ್ಲಿ ಕ್ಯಾಪಿಟಲ್ಸ್ಗೆ ತಪ್ಪದ ಸಂಕಷ್ಟ; MI vs DC ನಾಕೌಟ್ ಪಂದ್ಯಕ್ಕೂ ಮುನ್ನ ಕನ್ನಡಿಗ ಕೆಎಲ್ ರಾಹುಲ್ಗೆ ಗಾಯ
ಅತ್ಯುತ್ತಮ ಬೌಲರ್ಗಳಲ್ಲಿ ಒಬ್ಬರಾದ ಮಿಚೆಲ್ ಸ್ಟಾರ್ಕ್ ಈಗಾಗಲೇ ಟೂರ್ನಿಯಿಂದ ಹೊರಗುಳಿದಿದ್ದು, ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.

