ಕ್ರಿಕೆಟ್IPL 2026 Playoffs Scenarios: ಅಗ್ರಸ್ಥಾನದಲ್ಲಿ RCB; 4ನೇ ಸ್ಥಾನಕ್ಕಾಗಿ 5 ತಂಡಗಳ ನಡುವೆ ಪೈಪೋಟಿ!
ಇನ್ನೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 13 ಪಂದ್ಯಗಳಿಂದ 18 ಪಾಯಿಂಟ್ ಗಳೊಂದಿಗೆ ಅಗ್ರಸ್ಥಾನದಲ್ಲಿದ್ದು, ಗುಜರಾತ್ ಟೈಟಾನ್ಸ್ 13 ಪಂದ್ಯಗಳಲ್ಲಿ 16 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.