playoffs

IPL 2024: ಸಿಎಸ್‌ಕೆ ವಿರುದ್ಧ ಆರ್‌ಸಿಬಿಗೆ ಗೆಲುವು: ತಡರಾತ್ರಿವರೆಗೂ ಬೆಂಗಳೂರಿನ ಬೀದಿಗಳಲ್ಲಿ ನಿಲ್ಲದ ವಿಜಯೋತ್ಸವ
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶನಿವಾರ ರಾತ್ರಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ನೇ ಆವೃತ್ತಿಯ 68ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ವಿರುದ್ಧ 27 ರನ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಪ್ಲೇಆಫ್‌ಗೆ ಲಗ್ಗೆ ಇಟ್ಟಿದೆ.

ಐಪಿಎಲ್ 2023: ಡೆಲ್ಲಿ ವಿರುದ್ಧ 77 ರನ್ ಗಳ ಗೆಲುವು, ಪ್ಲೇಆಫ್‌ಗೆ ಅರ್ಹತೆ ಪಡೆದ 2ನೇ ತಂಡ ಸಿಎಸ್ ಕೆ!
ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2023ರ 67 ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 77 ರನ್ ಗಳಿಂದ ಮಣಿಸಿದ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್‌ಗೆ ಅರ್ಹತೆ ಪಡೆದ ಎರಡನೇ ತಂಡವಾಗಿ ಹೊರಹೊಮ್ಮಿತು.

ಐಪಿಎಲ್ 2020: ಡೆಲ್ಲಿ ವಿರುದ್ಧ ಸೋತ ಆರ್ ಸಿಬಿ ಪ್ಲೇ ಆಫ್ ಗೆ ಕ್ವಾಲಿಫೈ
ಇಲ್ಲಿನ ಶೇಕ್ ಝಾಯಿದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆರು ವಿಕೆಟ್ ಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿ ಪ್ಲೇ ಆಫ್ ಗೆ ಅರ್ಹತೆ ಪಡೆದುಕೊಂಡಿದೆ. ಪಂದ್ಯ ಸೋತರೂ ಆರ್ ಸಿಬಿ ಪ್ಲೇ ಆಫ್ ಗೆ ಎಂಟ್ರಿಯಾಗಿದೆ.

ಪ್ರೊ ಕಬಡ್ಡಿ: ಪಾಟ್ನಾ, ಯು.ಪಿಗೆ ಜಯ
ಸ್ಟಾರ್ ಆಟಗಾರ ಮನು ಗೋಯತ್ ಹಾಗೂ ಶ್ರೀಕಾಂತ್ ಜಾದವ್ ಅವರ ಭರ್ಜರಿ ಪ್ರದರ್ಶನದ ಬಲದಿಂದ ಏಳನೇ ಆವೃತ್ತಿ ಪ್ರೊ ಕಬಡ್ಡಿ ಲೀಗ್ ನ 122ನೇ ಪಂದ್ಯದಲ್ಲಿ ಯು.ಪಿ ಯೋಧಾ 50-33ರಿಂದ ದಬಾಂಗ್ ದೆಹಲಿ ತಂಡವನ್ನು ಮಣಿಸಿತು.

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಪ್ಲೇ ಆಫ್ ಗೆ
ಮಹತ್ವದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಬೆಂಗಳೂರು ಬುಲ್ಸ್ ತಂಡದ ಪವನ್ ಶರಾವತ್ ಏಳನೇ ಆವೃತ್ತಿ ಪ್ರೊ ಕಬಡ್ಡಿ ಟೂರ್ನಿಯ 118ನೇ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ ತಂಡವನ್ನು ಮಣಿಸಿತು.

ಪ್ರೊ ಕಬಡ್ಡಿ: ನಾಕೌಟ್ ಗೆ ಹರಿಯಾಣ ಕ್ವಾಲಿಫೈ
ಕೊನೆಯ ಕ್ಷಣದವರೆಗೂ ರೋಚಕತೆ ಹುಟ್ಟಿಸಿದ್ದ ಏಳನೇ ಅವೃತ್ತಿ ಪ್ರೊ ಕಬಡ್ಡಿ ಲೀಗ್ ನ 114ನೇ ಪಂದ್ಯದಲ್ಲಿ ಹರಿಯಾಣ ಸ್ಟೀಲರ್ಸ್ 38-37 ರಿಂದ ಗುಜರಾತ್ ಫಾರ್ಚುನ್ ಜೇಂಟ್ಸ್ ತಂಡವನ್ನು ಮಣಿಸಿ, ಮುಂದಿನ ಹಂತಕ್ಕೆ ಅರ್ಹತೆ ಪಡೆದಿದೆ.

ಚೆನ್ನೈ ಕಿಂಗ್ಸ್ ಗೆ ಅಗ್ರಪಟ್ಟ
ಶಿಸ್ತುಬದ್ಧ ಬೌಲಿಂಗ್ ದಾಳಿ, ಫಫ್ ಡುಪ್ಲೆಸಿಸ್ (55) ಹಾಗೂ ಸುರೇಶ್ ರೈನಾ (ಅಜೇಯ 41) ಅವರ ಜವಾಬ್ದಾರಿಯುತ ಬ್ಯಾಟಿಂಗ್ ...

ಪ್ಲೇ ಆಫ್ ಲೆಕ್ಕಾಚಾರ
ಐಪಿಎಸ್ ಟೂರ್ನಿ ಅಂತಿಮ ಹಂತಕ್ಕೆ ಬಂದಿದೆ. ಭಾನುವಾರ ನಡೆಯಲಿರುವ ಎರಡು ಮ್ಯಾಚ್ ಗಳಲ್ಲಿ ಇಬ್ಬರು ಪ್ಲೇ ಆಫ್ ಗೆ ಬರಬೇಕು. ಮೊದಲ ಪಂದ್ಯ ಆರ್‍ಸಿಬಿ....

