ಕ್ರಿಕೆಟ್ಲೇಹ್ ನಲ್ಲಿ ಮಕ್ಕಳೊಂದಿಗೆ ಕ್ರಿಕೆಟ್ ಆಡಿದ ಲೆ.ಕರ್ನಲ್ ಧೋನಿ, ಫೋಟೋ ವೈರಲ್
ಪ್ಯಾರಾ ರೆಜಿಮೆಂಟ್ನಲ್ಲಿ ಸೇವೆ ಸಲ್ಲಿಸಲು ತೆರಳಿದ್ದ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಅವರು ನೂತನ ಕೇಂದ್ರಾಡಳಿತ ಪ್ರದೇಶ ಲಡಾಖ್ನ ಲೇಹ್ ನಲ್ಲಿ ಮಕ್ಕಳೊಂದಿಗೆ ಕ್ರಿಕೆಟ್ ಆಡಿದ್ದು, ಅವರ ಫೋಟೋ ಈಗ ವೈರಲ್ ಆಗಿದೆ.