plea

ಜೈಲಿನಲ್ಲಿ ಕನಿಷ್ಠ ಸೌಲಭ್ಯ ನೀಡಲು ಮನವಿ: ನಟ ದರ್ಶನ್ ಅರ್ಜಿ ವಿಚಾರಣೆ ಸೆಪ್ಟೆಂಬರ್ 22ಕ್ಕೆ ಮುಂದೂಡಿಕೆ
ರಾಜ್ಯ

ಜೈಲಿನಲ್ಲಿ ಕನಿಷ್ಠ ಸೌಲಭ್ಯ ನೀಡಲು ಮನವಿ: ನಟ ದರ್ಶನ್ ಅರ್ಜಿ ವಿಚಾರಣೆ ಸೆಪ್ಟೆಂಬರ್ 22ಕ್ಕೆ ಮುಂದೂಡಿಕೆ

ಕೊಲೆ ಕೇಸ್ ನಲ್ಲಿ ಎರಡನೇ ಬಾರಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸೌಲಭ್ಯ, ರಾಜಾತಿಥ್ಯ ನೀಡಿಲ್ಲ.

ತಿರುಪತಿ ಲಡ್ಡು ವಿವಾದಕ್ಕೆ ಸಿಬಿಐ ತನಿಖೆ ಕೋರಿ ಅರ್ಜಿ: ಸುಪ್ರೀಂ ಕೋರ್ಟ್ ನಕಾರ
ದೇಶ

ತಿರುಪತಿ ಲಡ್ಡು ವಿವಾದಕ್ಕೆ ಸಿಬಿಐ ತನಿಖೆ ಕೋರಿ ಅರ್ಜಿ: ಸುಪ್ರೀಂ ಕೋರ್ಟ್ ನಕಾರ

ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರನ್ನೊಳಗೊಂಡ ಪೀಠವು ಸಾಮಾಜಿಕ ಕಾರ್ಯಕರ್ತ ಮತ್ತು 'ಗ್ಲೋಬಲ್ ಪೀಸ್ ಇನಿಶಿಯೇಟಿವ್' ಸಂಘಟನೆಯ ಅಧ್ಯಕ್ಷ ಕೆ ಎ ಪಾಲ್ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿದೆ.

3 ಹೊಸ ಕ್ರಿಮಿನಲ್ ಕಾನೂನು ಮಸೂದೆ ವಿರೋಧಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ
ದೇಶ

3 ಹೊಸ ಕ್ರಿಮಿನಲ್ ಕಾನೂನು ಮಸೂದೆ ವಿರೋಧಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ

2023 ಮತ್ತು ಭಾರತೀಯ ಸಾಕ್ಷಿ ಅಧಿನಿಯಮ್ 2023 ದೇಶದ ಕ್ರಿಮಿನಲ್ ಕಾನೂನುಗಳನ್ನು ಕೂಲಂಕಷವಾಗಿ ಪರಿಶೀಲಿಸುವ ಉದ್ದೇಶದಿಂದ ಮತ್ತು ಭಾರತೀಯ ದಂಡ ಸಂಹಿತೆ 1860, ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು ಭಾರತೀಯ ಸಾಕ್ಷ್ಯ ಕಾಯಿದೆ, 1872 ನ್ನು ರದ್ದುಪಡಿಸುತ್ತದೆ.

ನವದೆಹಲಿ: ಬಂಧನ ವಿರೋಧಿಸಿ ಸಂಜಯ್ ಸಿಂಗ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ದೇಶ

ನವದೆಹಲಿ: ಬಂಧನ ವಿರೋಧಿಸಿ ಸಂಜಯ್ ಸಿಂಗ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ರದ್ದಾದ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಬಂಧನ ಹಾಗೂ ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿರುವ ವಿಚಾರದಲ್ಲಿ ಮಧ್ಯಪ್ರವೇಶಿಸಲು ದೆಹಲಿ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ.

ದೇಶದಲ್ಲಿ ರಸ್ತೆ ಸುರಕ್ಷತೆ: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್
ದೇಶ

ದೇಶದಲ್ಲಿ ರಸ್ತೆ ಸುರಕ್ಷತೆ: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ದೇಶದಲ್ಲಿ ರಸ್ತೆ ಸುರಕ್ಷತೆ ವಿಷಯ ಕುರಿತಾದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ, ಕೋರಿದ ಪರಿಹಾರಗಳನ್ನು ನ್ಯಾಯಾಂಗವಾಗಿ ಒಂದು ಅರ್ಜಿಯಲ್ಲಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ರಾಹುಲ್ ಗಾಂಧಿ ಮೇಲ್ಮನವಿ: ಸೂರತ್‌ಗೆ ಕಾಂಗ್ರೆಸ್ ನಾಯಕರ ದಂಡು, ರಿಜಿಜು ಆಕ್ರೋಶ
ದೇಶ

ರಾಹುಲ್ ಗಾಂಧಿ ಮೇಲ್ಮನವಿ: ಸೂರತ್‌ಗೆ ಕಾಂಗ್ರೆಸ್ ನಾಯಕರ ದಂಡು, ರಿಜಿಜು ಆಕ್ರೋಶ

ಪ್ರಧಾನಿ ನರೇಂದ್ರ ಮೋದಿ ವಿರುದ್ದ ಮಾನನಷ್ಟ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದ್ದು, ಅವರೊಂದಿಗೆ ಕಾಂಗ್ರೆಸ್ ನಾಯಕರ ದಂಡು ಕೂಡಾ ಸೂರತ್ ಗೆ ತೆರಳುತ್ತಿರುವುದನ್ನು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಪ್ರಶ್ನಿಸಿದ್ದಾರೆ.

ಅಪರಾಧಿ ಶಾಸಕರು, ಸಂಸದರ ಸ್ವಯಂ ಅನರ್ಹತೆ: ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ
ದೇಶ

ಅಪರಾಧಿ ಶಾಸಕರು, ಸಂಸದರ ಸ್ವಯಂ ಅನರ್ಹತೆ: ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ

ಸಂಸದ ಸ್ಥಾನದಿಂದ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿದ ನಂತರ ಕ್ರಿಮಿನಲ್ ಕೇಸುಗಳಲ್ಲಿ ಅಪರಾಧಿಯಾದವರನ್ನು ಸಂಸದ ಅಥವಾ ಶಾಸಕ ಸ್ಥಾನದಿಂದ ಸ್ವಯಂ ಅನರ್ಹಗೊಳಿಸುವುದನ್ನು ಪ್ರಶ್ನಿಸಿ ಶನಿವಾರ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

ಯೂಟ್ಯೂಬ್ ಜಾಹಿರಾತುಗಳನ್ನು ಪ್ರಶ್ನಿಸಿ 75 ಲಕ್ಷ ರೂ. ಪರಿಹಾರ ಕೇಳಿದ ವ್ಯಕ್ತಿಗೆ ದಂಡ ಹಾಕಿದ ಸುಪ್ರೀಂ ಕೋರ್ಟ್
ದೇಶ

ಯೂಟ್ಯೂಬ್ ಜಾಹಿರಾತುಗಳನ್ನು ಪ್ರಶ್ನಿಸಿ 75 ಲಕ್ಷ ರೂ. ಪರಿಹಾರ ಕೇಳಿದ ವ್ಯಕ್ತಿಗೆ ದಂಡ ಹಾಕಿದ ಸುಪ್ರೀಂ ಕೋರ್ಟ್

ಯೂಟ್ಯೂಬ್ ನಲ್ಲಿ ವಯಸ್ಕರ ಅಂಶವಿರುವ ಜಾಹಿರಾತು ಪ್ರಕಟಿಸಿದ್ದನ್ನು ಪ್ರಶ್ನಿಸಿ ಗೂಗಲ್ ಇಂಡಿಯಾದಿಂದ 75 ಲಕ್ಷ ರೂಪಾಯಿ ಪರಿಹಾರ ಕೇಳಿದ್ದ ಅರ್ಜಿದಾರರೊಬ್ಬರಿಗೆ ಸುಪ್ರೀಂ ಕೋರ್ಟ್ 25,000 ದಂಡ ವಿಧಿಸಿದೆ. 

ರಾಜೀವ್ ಗಾಂಧಿ ಹಂತಕರ ಬಿಡುಗಡೆ ಪ್ರಶ್ನಿಸಿ ಶೀಘ್ರವೇ ಕಾಂಗ್ರೆಸ್ ನಿಂದ ಅರ್ಜಿ
ದೇಶ

ರಾಜೀವ್ ಗಾಂಧಿ ಹಂತಕರ ಬಿಡುಗಡೆ ಪ್ರಶ್ನಿಸಿ ಶೀಘ್ರವೇ ಕಾಂಗ್ರೆಸ್ ನಿಂದ ಅರ್ಜಿ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆ ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾಗಿದೆ.