ದೇಶಬಂಧನ ವಿರುದ್ಧ ಕೇಜ್ರಿವಾಲ್ ಅರ್ಜಿ: ಸುಪ್ರೀಂಕೋರ್ಟ್ ನಲ್ಲಿ ನಾಳೆ ವಿಚಾರಣೆ
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನ್ನ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆಗೆ ನಿಗದಿಪಡಿಸಿದೆ.