ದೇಶಪ್ರಧಾನಿ ಕುರಿತ ಹೇಳಿಕೆ: ಶಶಿ ತರೂರ್ ವಿರುದ್ಧದ ಮಾನನಷ್ಟ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ
ಪ್ರಧಾನಿ ನರೇಂದ್ರ ಮೋದಿ ಶಿವನ ಲಿಂಗನ ಬಳಿ ಇರುವ ಚೇಳು ಎಂಬ ಕಾಂಗ್ರೆಸ್ ಮುಖಂಡ ಶಶಿ ತರೂರ್ ಹೇಳಿಕೆ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಕೈಗೆತ್ತಿಕೊಂಡಿದೆ.