ರಾಜ್ಯಮದುವೆ ವಯಸ್ಸಿನ 2 ಹೆಣ್ಣು ಮಕ್ಕಳು, ಒಬ್ಬ ಚಿಕ್ಕ ಮಗನಿದ್ದಾನೆ: ಕೋರ್ಟ್ ಹಾಲ್ನಲ್ಲೇ ಶಾಸಕ ವಿನಯ್ ಕುಲಕರ್ಣಿ ಕಣ್ಣೀರು..!
ಧಾರವಾಡ ಜಿಲ್ಲೆಯ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧದ ಬಹುಚರ್ಚಿತ ಯೋಗೀಶ್ ಗೌಡ ಕೊಲೆ ಪ್ರಕರಣ ಇದೀಗ ಅಂತಿಮ ಹಂತಕ್ಕೆ ತಲುಪಿದ್ದು, ಶಿಕ್ಷೆಯ ಪ್ರಮಾಣದ ಕುರಿತು ನ್ಯಾಯಾಲಯದ ತೀರ್ಪು ಇಂದು ಪ್ರಕಟವಾಗಲಿದೆ.