ರಾಜ್ಯರೇಣುಕಾಸ್ವಾಮಿ ಕೊಲೆ ಪ್ರಕರಣ: A-14 ಪ್ರದೋಶ್ ಮಾಫಿ ಸಾಕ್ಷಿ ವಿಚಾರಣೆ, ದರ್ಶನ್ ಗೆ ಕಂಟಕವಾಗುತ್ತಾ? ಆಗಸ್ಟ್ 10ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಧೀಶರು!
ಬೆಂಗಳೂರಿನ 59ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಸರ್ಕಾರದ ಪರ ಎಸ್ಪಿಪಿ (SPP) ಪ್ರಬಲವಾದ ವಾದ ಮಂಡಿಸಿದ್ರು, ಇದಕ್ಕೆ ಪ್ರತ್ಯುತ್ತರ ಎನ್ನುವಂತೆ ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ಪ್ರತಿವಾದ ಮಂಡಿಸಿದ್ದಾರೆ.