Pledge

ರಕ್ತಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ: ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಖಮೇನಿ ಶಪಥ!
ಇರಾನ್‌ನ ಸೇಡು "ಅನಿವಾರ್ಯವಾಗಿ ನಡೆಯಲೇಬೇಕು. ಈ ವಿಷಯವು ಅವರ ವೈಯಕ್ತಿಕ ಅಸ್ತಿತ್ವ ಅಥವಾ ಇತರ ಅಧಿಕಾರಿಗಳ ಅಸ್ತಿತ್ವವನ್ನು ಅವಲಂಬಿಸಿಲ್ಲ. ನಾವು ಇದ್ದರೂ ಇಲ್ಲದಿದ್ದರೂ ಅದು ನಿಜವಾಗುತ್ತದೆ ಎಂದು ಖಮೇನಿ ಬರೆದುಕೊಂಡಿದ್ದಾರೆ.

ಅಕ್ಟೋಬರ್ 2 ರಂದು 1,000 ಶಾಲೆಗಳಲ್ಲಿ 'ಸ್ವಚ್ಛ ಬೆಂಗಳೂರು' ಪ್ರತಿಜ್ಞಾ ವಿಧಿ: ಡಿಸಿಎಂ ಶಿವಕುಮಾರ್
ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು 100 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಕ್ಟೋಬರ್ 2 ರಂದು ನಗರದಾದ್ಯಂತ ಸ್ವಚ್ಚತಾ ಅಭಿಯಾನ ಆಯೋಜಿಸಲಾಗುತ್ತಿದೆ.

ಬೆಳಗಾವಿ: ದೇಹ, ಅಂಗಾಂಗ ದಾನಕ್ಕೆ 75 ಜನರ ಪ್ರತಿಜ್ಞೆ!
ಸಾವಿನ ನಂತರ ದೇಹವನ್ನು ಚಿತೆಗೆ ಹಾಕದೆ ಅಥವಾ ಹೂಳದೆ ಅಪಘಾತ ಮತ್ತಿತರ ಕಾರಣಗಳಿಂದ ಅಂಗಾಂಗ ಕಳೆದುಕೊಂಡ ಎರಡರಿಂದ ಮೂವರ ಜೀವವನ್ನು ಉಳಿಸುವುದರಿಂದ ಎಲ್ಲಾರೂ ದೇಹ, ಅಂಗಾಂಗ ದಾನ ಮಾಡಲು ಪ್ರತಿಜ್ಞೆ ಸ್ವೀಕರಿಸಬೇಕು ಎಂದು ಮಾಜಿ ವಿಧಾನಪರಿಷತ್ ಸದಸ್ಯ ಹಾಗೂ ಕೆಎಲ್ ಇ ಸೊಸೈಟಿ ನಿರ್ದೇಶಕ ಮಹಾಂತೇಶ್ ಕವಾಟಗಿಮಠ ಹೇಳಿದರು.

ಹಣಕ್ಕಾಗಿ ಕಾರ್ಪೊರೇಷನ್, ಯುಟಿಲಿಟಿ ಬಿಲ್ಡಿಂಗ್ ಅಡ ಇಡಲು ಸಿದ್ದರಾಮಯ್ಯ ಯೋಜನೆ: ಆರ್.ಅಶೋಕ್ ಕಿಡಿ
ರಾಜ್ಯ ಸರ್ಕಾರವು ದಿವಾಳಿಯಾಗಿದ್ದು, ಸಿದ್ದರಾಮಯ್ಯ ಅವರು ವಿಫಲರಾಗಿದ್ದಾರೆ. ಪೆಟ್ರೋಲ್ ಬೆಲೆಯೇರಿಕೆ ಮಾಡಿರುವ ರಾಜ್ಯ ಸರ್ಕಾರವು, ಹಣಕ್ಕಾಗಿ ಕಾರ್ಪೊರೇಷನ್ ಹಾಗೂ ಯುಟಿಲಿಟಿ ಬಿಲ್ಡಿಂಗ್‌ಅನ್ನು ಅಡಮಾನ ಇಡಲು ಸಜ್ಜಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.

ನಗರ ಸಂಚಾರ ದಟ್ಟಣೆ ತಗ್ಗಿಸಲು ಕ್ರಮ: ವಾರಕ್ಕೆರಡು ಬಾರಿ ಸಾರ್ವಜನಿಕ ಸಾರಿಗೆ ಬಳಸಲು ಸಿಇಒಗಳು, ರಾಜಕೀಯ ನಾಯಕರ ಪಣ
ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸಲು ಉಚಿತ ಪಾಸ್‌ಗಳನ್ನು ಒದಗಿಸುವ ಆಯ್ಕೆಗಳನ್ನು ಅನ್ವೇಷಿಸುತ್ತಿದ್ದೇವೆ ಎಂದು ನಗರ ತಜ್ಞ ಮತ್ತು ಯುಲು ಸಹ-ಸಂಸ್ಥಾಪಕ ಆರ್‌ಕೆ ಮಿಶ್ರಾ ಹೇಳಿದ್ದಾರೆ.

ಮತದಾನದಲ್ಲಿ ಪಾಲ್ಗೊಳ್ಳಲು ಪ್ರತಿಜ್ಞೆ ಮಾಡಿ, ನೇತಾರರನ್ನು ಹೊಣೆಗಾರರನ್ನಾಗಿ ಮಾಡಿ: ಪ್ರಜಾಪ್ರಭುತ್ವ ದಿನಕ್ಕೆ ತಜ್ಞರ ಮನವಿ
ಸೆಪ್ಟೆಂಬರ್ 15 ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲಾಗುತ್ತಿದ್ದು, ರಾಜಕೀಯ ತಜ್ಞರು, ನೇತಾರರು, ಎನ್‌ಜಿಒಗಳು ಮತ್ತು ವಾರ್ಡ್ ಸಮಿತಿಗಳ ಸದಸ್ಯರು ಈ ದಿನವನ್ನು ಮಾತ್ರ ಪ್ರಜಾಪ್ರಭುತ್ವ ದಿನ ಎಂದು ಪರಿಗಣಿಸಬೇಡಿ ಎನ್ನುತ್ತಾರೆ.

ಕಳ್ಳತನ ಮಾಡಿದ್ದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್ ಕಂಪೆನಿ ಮಾಲಿಕ ಬಂಧನ
ಕಳ್ಳತನ ಮಾಡಿದ ಚಿನ್ನವನ್ನು ಖರೀದಿಸಿದ ಆರೋಪದ ಮೇಲೆ ಅಟ್ಟಿಕಾ ಗೋಲ್ಡ್ ಕಂಪೆನಿಯ ಮಾಲಿಕ ...

ತಮ್ಮ ಸಂಪತ್ತಿನ ಅರ್ಧಕ್ಕಿಂತಲೂ ಹೆಚ್ಚು ಭಾಗವನ್ನು ದಾನ ಮಾಡಲು ನೀಲೇಕಣಿ ದಂಪತಿ ನಿರ್ಧಾರ
ಇನ್ಫೋಸಿಸ್ ಸಹ ಸ್ಥಾಪಕ ಮತ್ತು ಅಧ್ಯಕ್ಷ ನಂದನ್ ನೀಲೇಕಣಿ ಮತ್ತು ಅವರ ಪತ್ನಿ ರೋಹಿಣಿ ನೀಲೇಕಣಿ ...

ರಾಣೆಬೆನ್ನೂರು: ಆ್ಯಂಬುಲೆನ್ಸ್ ಗೆ ಡಿಸೇಲ್ ಹಾಕಿಸಲು ಚಾಲಕನಿಂದ ಗರ್ಭಿಣಿಯ ಕಿವಿಯೋಲೆ ಒತ್ತೆ!
ತುರ್ತು ಚಿಕಿತ್ಸೆಗಾಗಿ ರಾಣೆ ಬೆನ್ನೂರು ತಾಲ್ಲೂಕು ಆಸ್ಪತ್ರೆಯಿಂದ ದಾವಣಗೆರೆ ಜಿಲ್ಲಾಸ್ಪತ್ರೆಗೆ ಗರ್ಭಿಣಿಯನ್ನು ಕರೆದೊಯ್ಯಲು ಆ್ಯಂಬುಲೆನ್ಸ್ ಗೆ ಇಂಧನ ಹಾಕಿಸುವ...

