Plenary session

ಕಾಂಗ್ರೆಸ್ ಗೆ ಬೇಕಾಗಿರುವುದು ಒಗ್ಗಟ್ಟು, ಶಿಸ್ತು ಮತ್ತು ಸಂಕಲ್ಪ: ಮಲ್ಲಿಕಾರ್ಜು ಖರ್ಗೆ
ಪಕ್ಷವು ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ಅದನ್ನು ಎದುರಿಸಬಹುದು. ಆದರೆ ಪಕ್ಷಕ್ಕೆ ಬೇಕಾಗಿರುವುದು ಒಗ್ಗಟ್ಟು, ಶಿಸ್ತು ಮತ್ತು ಸಂಕಲ್ಪ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಹೇಳಿದ್ದಾರೆ.

ಸೋನಿಯಾ ಗಾಂಧಿ ನಿವೃತ್ತಿ ಹೊಂದಿಲ್ಲ, ಆದರೆ ಪಕ್ಷಕ್ಕೆ ಮಾರ್ಗದರ್ಶನ ನೀಡಲಿದ್ದಾರೆ: ಅಲ್ಕಾ ಲಾಂಬಾ
ಸೋನಿಯಾ ಗಾಂಧಿ ಅವರ ರಾಜಕೀಯ ಜೀವನದ 'ಇನ್ನಿಂಗ್ಸ್ ಕೊನೆಗೊಂಡಿದೆ' ಎನ್ನುವ ವರದಿಗಳ ವಿಚಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಕ್ತಾರೆ ಅಲ್ಕಾ ಲಂಬಾ, ಅವರು ನಿವೃತ್ತಿ ಹೊಂದಿಲ್ಲ. ಆದರೆ, ಆಶೀರ್ವಾದ ಮತ್ತು ಮಾರ್ಗದರ್ಶನವನ್ನು ಮುಂದುವರಿಸುತ್ತಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರಿಗೆ ಬಿಜೆಪಿ ವಿರುದ್ಧ ಹೋರಾಡುವ ಧೈರ್ಯವಿದೆ: ಮಹಾಧಿವೇಶನದಲ್ಲಿ ಪ್ರಿಯಾಂಕಾ ಗಾಂಧಿ
ಲೋಕಸಭೆ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳು ಒಂದಾಗುವ ನಿರೀಕ್ಷೆಗಳಿವೆ. ಆದರೆ, ಹೆಚ್ಚಿನ ನಿರೀಕ್ಷೆಗಳು ಕಾಂಗ್ರೆಸ್‌ನಿಂದ ಇವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ನಾವಿಲ್ಲದೇ ಪ್ರತಿಪಕ್ಷಗಳ ಒಗ್ಗಟ್ಟು ನಿಷ್ಪರಿಣಾಮಕಾರಿ: ರಾಯ್ ಪುರ ಅಧಿವೇಶನದಲ್ಲಿ ಕಾಂಗ್ರೆಸ್ ಪ್ರತಿಪಾದನೆ
ಪ್ರತಿಪಕ್ಷಗಳ ಏಕತೆ ಅಸ್ತಿತ್ವದಲ್ಲಿದೆ, ಸಮರ್ಥವಾಗಿ ಉಳಿದಿದೆ ಆದರೆ ಪ್ರಬಲವಾದ ಕಾಂಗ್ರೆಸ್ ಇಲ್ಲದೆ ಅದು ಪರಿಣಾಮಕಾರಿಯಾಗುವುದಿಲ್ಲ ಎಂದು ಕಾಂಗ್ರೆಸ್ ಶುಕ್ರವಾರ ಪ್ರತಿಪಾದಿಸಿದೆ.ರಾಯ್‌ಪುರದಲ್ಲಿ ನಡೆಯುತ್ತಿರುವ 85ನೇ ಸಂಪುಟ ಸಭೆಯಲ್ಲಿ ಪಕ್ಷದ ಅಭಿಪ್ರಾಯಗಳು ಕೇಳಿ ಬಂದಿವೆ.

ಸರ್ವಸದಸ್ಯರ ಅಧಿವೇಶನಕ್ಕೆ ಮುನ್ನ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಚುನಾವಣೆ ಬಗ್ಗೆ ಮೂಡಿದ ಅನುಮಾನ
ಛತ್ತೀಸ್‌ಗಢದ ರಾಯ್‌ಪುರದಲ್ಲಿ ಫೆಬ್ರವರಿ 24 ರಿಂದ 26 ರವರೆಗೆ ಕಾಂಗ್ರೆಸ್‌ನ 3 ದಿನಗಳ ಸರ್ವಸದಸ್ಯ ಅಧಿವೇಶನ ನಡೆಯಲಿದೆ.

ಸಂಸ್ಥಾಪಕರ ಕಲ್ಪನೆಯಂತೆ ಭಾರತ ನಿರ್ಮಾಣಕ್ಕೆ ಕಾಂಗ್ರೆಸ್ ರಾಜಕೀಯ ನಿರ್ಣಯ: ಖರ್ಗೆ
ಸಮಾನ ಮನಸ್ಕ ಪಕ್ಷಗಳೊಂದಿಗೆ ಸಹಕಾರಕ್ಕಾಗಿ ಪ್ರಾಯೋಗಿಕ ವಿಧಾನ ಅಳವಡಿಸಿಕೊಳ್ಳಲು ಸಂಸ್ಥಾಪಕರ ಕಲ್ಪನೆಯಂತೆ ರಾಜಕೀಯ ನಿರ್ಣಯವನ್ನು ಕಾಂಗ್ರೆಸ್ ಅಂಗೀಕರಿಸಿದೆ.

ಬಿಜೆಪಿ ಸಿಟ್ಟು, ದ್ವೇಷವನ್ನು ಹರಡುತ್ತದೆ, ನಾವು ಪ್ರೀತಿಯನ್ನು ಹರಡುತ್ತೇವೆ: ರಾಹುಲ್ ಗಾಂಧಿ
ಕಾಂಗ್ರೆಸ್ ಪಕ್ಷವೊಂದೆ ಇಡೀ ದೇಶವನ್ನು ಒಗ್ಗೂಡಿಸಿ ಮುನ್ನಡೆಸಲು ಸಾಧ್ಯ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಇಂದು ದೇಶ ಸಣ್ಣ ಸಣ್ಣ ವಿಷಯಗಳಿಗೆ ಸಂಬಂಧಪಟ್ಟಂತೆ ....

