ದೇಶ5 ವರ್ಷಗಳಲ್ಲಿ ದೇಶದಲ್ಲಿ 11.5 ಲಕ್ಷ ಕೋಟಿ ರೂ. ಮೌಲ್ಯದ ಸ್ಮಾರ್ಟ್ಫೋನ್, ಬಿಡಿಭಾಗಗಳ ಉತ್ಪಾದನೆ: ರವಿಶಂಕರ್ ಪ್ರಸಾದ್
ಮುಂದಿನ ಐದು ವರ್ಷಗಳಲ್ಲಿಪ್ರೊಡಕ್ಷನ್-ಲಿಂಕ್ಡ್ ಇನ್ಸೆಂಟಿವ್ಸ್ (ಪಿಎಲ್ಐ) ಯೋಜನೆಯಡಿ ಭಾರತದಲ್ಲಿ 11.5 ಲಕ್ಷ ಕೋಟಿ ಮೌಲ್ಯದ ಮೊಬೈಲ್ ಫೋನ್ ಹಾಗೂ ಬಿಡಿಭಾಗಗಳನ್ನು ಉತ್ಪಾದಿಸಲಾಗುವುದು ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.