ದೇಶಅಧಿಕಾರವಿಲ್ಲದಿದ್ದಾಗಲೇ ಕಾಂಗ್ರೆಸ್ ಗೆ ರೈತರ ನೆನಪಾಗುವುದು: ಟಿಆರ್ ಎಸ್ ವ್ಯಂಗ್ಯ
ಹಲವು ವರ್ಷಗಳಿಂದ ತೆಲಂಗಾಣ ಮಾತ್ರವಲ್ಲದೆ, ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತ ನಡೆಸಿತ್ತು. ಅಂದು ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಗೆ ರೈತರ ನೆನಪಾಗಿರಲಿಲ್ಲ. ಇದೀಗ ಅಧಿಕಾರವಿಲ್ಲದ ಕಾರಣ ಕಾಂಗ್ರೆಸ್ ಗೆ ರೈತರ ನೆನಪಾಗುತ್ತಿದೆ ಎಂದು ತೆಲಂಗಾಣ ರಾಷ್ಟ್ರೀಯ ಸಮಿತಿ...