ದೇಶಮುಂದಿನ ತಿಂಗಳು ಅಯೋಧ್ಯೆ ರಾಮ ಮಂದಿರದ ಪ್ಲಿಂತ್ ನಿರ್ಮಾಣ ಪೂರ್ಣ
ಅಯೋಧ್ಯೆಯಲ್ಲಿ ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದ ಪ್ಲಿಂತ್ ಆಗಸ್ಟ್ನಲ್ಲಿ ಪೂರ್ಣಗೊಳ್ಳಲಿದ್ದು, ಗರ್ಭಗುಡಿಯಲ್ಲಿ ಕೆತ್ತಿದ ಕಲ್ಲುಗಳಿಂದ ಮಾಡಲಾಗುತ್ತಿರುವ ಪರಿಕ್ರಮ ಪಥದ(ಪ್ರದಕ್ಷಿಣೆ ಪಥ) ಶೇಕಡಾ 30-40 ರಷ್ಟು ಕೆಲಸಗಳು ಆಗಸ್ಟ್ನಲ್ಲಿ...