ವಿದೇಶಬ್ರಿಟನ್ ಬೀದಿಗಳನ್ನು ಸ್ವಚ್ಛಗೊಳಿಸುವ 'ಪ್ಲಾಗಿಂಗ್' ಮಿಷನ್ಗೆ ಭಾರತೀಯ ವಿದ್ಯಾರ್ಥಿ ವಿವೇಕ್ ಗುರವ್ ನೇತೃತ್ವ
ನೈಋತ್ಯ ಇಂಗ್ಲೆಂಡ್ನ ಬ್ರಿಸ್ಟಲ್ ವಿಶ್ವವಿದ್ಯಾಲಯದ ಭಾರತೀಯ ವಿದ್ಯಾರ್ಥಿ ಮತ್ತು ಪ್ರಶಸ್ತಿ ವಿಜೇತ ಪರಿಸರವಾದಿ ವಿವೇಕ್ ಗುರವ್ ಅವರು ವಿವಿಧ ನಗರಗಳಲ್ಲಿ ಕಸ ಆರಿಸುವುದರೊಂದಿಗೆ 'ಪ್ಲಾಗಿಂಗ್' ಅಥವಾ ಜಾಗಿಂಗ್ ಮಾಡುವ ಟ್ರೆಂಡ್ ಗೆ ಪ್ರೇರಣೆಯಾಗಿದ್ದಾರೆ.