PM

ಯುಜಿಸಿ ನಿಯಮಗಳ ವಿವಾದದ ಬಗ್ಗೆ ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ವ್ಯಕ್ತಿ
ಜನವರಿ 13 ರಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಹೊಸ ನಿಯಮಗಳನ್ನು ಪ್ರಕಟಿಸಿದ ನಂತರ ಈ ಗಲಾಟೆ ಭುಗಿಲೆದ್ದಿತು.

ಪ್ರಿಯಾಂಕಾ ಗಾಂಧಿಯನ್ನು 'ಪ್ರಧಾನಿ'ಯಾಗಿ ಮಾಡೇ ಮಾಡ್ತೀವಿ, ನೋಡ್ತಾ ಇರಿ! ಕಾಂಗ್ರೆಸ್ ಸಂಸದ
ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಪ್ರಧಾನಿಯನ್ನಾಗಿ ಮಾಡಿದರೆ, ತನ್ನ ಅಜ್ಜಿ ಇಂದಿರಾ ಗಾಂಧಿಯಂತೆ ಹೇಗೆ ಸೇಡು ತೀರಿಸಿಕೊಳ್ಳುತ್ತಾರೆ ಅನ್ನೋದನ್ನ ನೋಡ್ತಾ ಇರಿ ಎಂದು ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಮಂಗಳವಾರ ಹೇಳಿದ್ದಾರೆ.

ಖರ್ಗೆಗಾಗಿ ರಾಹುಲ್ ಪ್ರಧಾನಿ ಹುದ್ದೆ ತ್ಯಾಗ ಮಾಡಬಹುದು: ಶಾಸಕ ಬಸವರಾಜ ರಾಯರೆಡ್ಡಿ
ಕೆಲವೇ ತಿಂಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ 75 ವರ್ಷ ಆಗುತ್ತೆ, ಆರ್.ಎಸ್.ಎಸ್ ಹೇಳಿದಂತೆ ಮೋದಿ ಕೆಳಗಿಳಿದರೆ ಅವರು ಅಧಿಕಾರದಿಂದ ನಿರ್ಗಮಿಸಬಹುದು. ಸದ್ಯ ಕೇಂದ್ರದಲ್ಲಿ ಬಿಜೆಪಿಗೆ ಬಹುಮತವಿಲ್ಲ.

ಮೋದಿ ನಿವೃತ್ತಿಯ ಬಗ್ಗೆ RSS ಸೂಚನೆ; ದಲಿತ ಪ್ರಧಾನಿ ಹೆಸರಿಸಲು ಬಿಜೆಪಿಗೆ ಇದು ಸುವರ್ಣಾವಕಾಶ: ವಿಜಯೇಂದ್ರಗೆ ಸಿದ್ದರಾಮಯ್ಯ ಟಾಂಗ್
ಛಲವಾದಿ ನಾರಾಯಣ ಸ್ವಾಮಿ ಅವರ ತಲೆ ಮೇಲೆ ಚಡ್ಡಿ ತುಂಬಿದ ಬುಟ್ಟಿಹೊರಿಸಿ ಕಳಿಸುವ ಬದಲಿಗೆ ನೀವು ಮತ್ತು ನಿಮ್ಮ ತಂದೆಯವರು ಯಾಕೆ ಅದನ್ನು ಹೊತ್ತುಕೊಂಡು ಹೋಗಿಲ್ಲ?

ಅನುದಾನ, ನೀರು: ಪ್ರಧಾನಿ ನೇತೃತ್ವದ ಸಭೆಯಲ್ಲಿ ಬಿಜೆಪಿಯೇತರ ಮುಖ್ಯಮಂತ್ರಿಗಳ ಪ್ರಮುಖ ಬೇಡಿಕೆಗಳು
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕೇಂದ್ರವು ರಾಜ್ಯಗಳೊಂದಿಗೆ ಹೆಚ್ಚಿನ ಹಣವನ್ನು ಹಂಚಿಕೊಳ್ಳಬೇಕೆಂದು ಒತ್ತಾಯಿಸಿದರೆ, ಪಂಜಾಬ್ ಮುಖ್ಯಮಂತ್ರಿ ತಮ್ಮ ರಾಜ್ಯದಲ್ಲಿ ಹರಿಯಾಣದೊಂದಿಗೆ ಹಂಚಿಕೊಳ್ಳಲು ನೀರು ಇಲ್ಲ ಎಂದು ವಾದಿಸಿದ್ದಾರೆ.

ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಎತ್ತಿಹಿಡಿದು ರಾಜ್ಯಗಳ ಹಿತಾಸಕ್ತಿ ಗೌರವಿಸುತ್ತೀರೆಂದು ಭಾವಿಸಿದ್ದೇನೆ: ಮೋದಿಗೆ ಸಿದ್ದರಾಮಯ್ಯ ಅಭಿನಂದನೆ
ಸತತ 3ನೇ ಬಾರಿಗೆ ದೇಶದ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರಧಾನಿ ಹುದ್ದೆಗೆ ರಾಜ್ಯದ ವ್ಯಕ್ತಿ!: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು ಅಂದರೆ...
ಲೋಕಸಭಾ ಚುನಾವಣೆ 2024 ಯ 5 ನೇ ಹಂತದ ಮತದಾನ ಮುಕ್ತಾಯಗೊಂಡು ಫಲಿತಾಂಶ ಬರುವುದಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದೆ.

ನೀವು ಪ್ರಧಾನಿಯಾದರೆ ಕಾಂಗ್ರೆಸ್ ಸಹಿಸಿಕೊಳ್ಳುತ್ತದೆಯೇ: ಖರ್ಗೆಗೆ ದೇವೇಗೌಡ ಪ್ರಶ್ನೆ
ನೀವು ಪ್ರಧಾನಿಯಾದರೆ ಕಾಂಗ್ರೆಸ್ ಸಹಿಸಿಕೊಳ್ಳುತ್ತದೆಯೇ ಎಂದು ಮಲ್ಲಿಕಾರ್ಜುನ ಖರ್ಗೆಯವರಿಗೆ ಮಾಜಿ ಪ್ರಧಾನಮಂತ್ರಿ ಹೆಚ್'ಡಿ.ದೇವೇಗೌಡ ಅವರು ಗುರುವಾರ ಪ್ರಶ್ನಿಸಿದ್ದಾರೆ.

ನೈಸರ್ಗಿಕ ಅನಿಲ ಪೂರೈಕೆ ಕ್ಷೇತ್ರದಲ್ಲಿ ಭಾರತಕ್ಕೆ 67 ಬಿಲಿಯನ್ ಡಾಲರ್ ಹೂಡಿಕೆ: ಪ್ರಧಾನಿ ಮೋದಿ
ಮುಂದಿನ 5-6 ವರ್ಷಗಳಲ್ಲಿ ನೈಸರ್ಗಿಕ ಅನಿಲ ಪೂರೈಕೆ ಕ್ಷೇತ್ರದಲ್ಲಿ ಭಾರತಕ್ಕೆ 67 ಬಿಲಿಯನ್ ಡಾಲರ್ ಹೂಡಿಕೆ ಹರಿದುಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

