PM Candidate

ರಾಹುಲ್ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯಾಗಿ ಒಪ್ಪದಿದ್ದರೆ TVK ಸಂಪುಟದಿಂದ ಕಾಂಗ್ರೆಸ್ ಹೊರಬರಲಿದೆ: ಸಚಿವ
ಮೇ ತಿಂಗಳಲ್ಲಿ ಸರ್ಕಾರ ರಚನೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷವನ್ನು ಬೆಂಬಲಿಸಲು ಕಾಂಗ್ರೆಸ್ ನಿರ್ಧರಿಸಿದ ನಂತರ, ಆ ಹಳೆಯ ಪಕ್ಷಕ್ಕೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಯಿತು.

ಖರ್ಗೆ ಪ್ರಧಾನಿ ಅಭ್ಯರ್ಥಿಯಾದರೆ ಒಳ್ಳೆಯದು, ಆದ್ರೆ ಚುನಾವಣೆ ಗೆಲ್ಲುವುದು ದೊಡ್ಡ ಸವಾಲು: ಪ್ರಿಯಾಂಕ್ ಖರ್ಗೆ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾದ ಪ್ರಧಾನಿ ಅಭ್ಯರ್ಥಿಯಾದರೆ ಒಳ್ಳೆಯದು. ಆದರೆ ಹಗಲುಗನಸು ಕಾಣುವ ಬದಲು ಮೊದಲು ಪ್ರಾಯೋಗಿಕ ಸವಾಲುಗಳನ್ನು ಎದುರಿಸಬೇಕಾಗಿದೆ ಎಂದು ಪುತ್ರ,...

ಪ್ರಧಾನಿ ಅಭ್ಯರ್ಥಿಯಾಗಿ ಸಿಎಂ ನಿತೀಶ್ ಕುಮಾರ್ ಅವರಿಗಿಂತ ಸಮರ್ಥರು ಯಾರೂ ಇಲ್ಲ: ಮಹೇಶ್ವರ್ ಹಜಾರಿ
ಪ್ರಧಾನಿ ಅಭ್ಯರ್ಥಿಗೆ ನಿತೀಶ್ ಕುಮಾರ್ ಅವರಿಗಿಂತ ಸಮರ್ಥ ನಾಯಕ ಮತ್ತೊಬ್ಬರು ಇಲ್ಲ ಎಂದು ಬಿಹಾರ ವಿಧಾನಸಭೆಯ ಉಪಸಭಾಪತಿ ಮಹೇಶ್ವರ್ ಹಜಾರಿ ಭಾನುವಾರ ಪ್ರತಿಪಾದಿಸಿದ್ದಾರೆ ಮತ್ತು ಮುಂದಿನ ದಿನಗಳಲ್ಲಿ ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟದ ನಾಯಕರು ಈ ಬಗ್ಗೆ ಘೋಷಣೆ ಮಾಡಲಿದ್ದಾರೆ ಎಂದರು.

2024ರ ಲೋಕಸಭೆ ಚುನಾವಣೆ: ಮಾಯಾವತಿ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲು ಬಿಎಸ್‌ಪಿ ನಿರ್ಧಾರ
ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ತನ್ನ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರನ್ನು 2024ರ ಲೋಕಸಭೆ ಚುನಾವಣೆಗೆ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸಲು ನಿರ್ಧರಿಸಿದೆ.

ಎಂಕೆ ಸ್ಟಾಲಿನ್ ಏಕೆ ಪ್ರಧಾನಿ ಅಭ್ಯರ್ಥಿಯಾಗಬಾರದು?: ಫಾರೂಕ್ ಅಬ್ದುಲ್ಲಾ
ಚೆನ್ನೈನಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಪ್ರತಿಪಕ್ಷಗಳ ಒಗ್ಗಟ್ಟಿಗಾಗಿ ಶ್ರಮಿಸುತ್ತಿರುವ ತಮಿಳುನಾಡು ಆಡಳಿತಾರೂಢ ಡಿಎಂಕೆಯ ಬಗ್ಗೆ ಮಾತನಾಡುತ್ತಾರೆ.

ರಾಹುಲ್ ಗಾಂಧಿ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾದರೆ ತೊಂದರೆ ಇಲ್ಲ: ನಿತೀಶ್ ಕುಮಾರ್
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿಯಾದರೆ ಯಾವುದೇ ತೊಂದರೆ ಇಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ.

ಲೋಕಸಭಾ ಚುನಾವಣೆ: ಇತರ ಪಕ್ಷಗಳು ಬಯಸಿದರೆ ನಿತೀಶ್ ಪ್ರಧಾನಿ ಅಭ್ಯರ್ಥಿ: ಜೆಡಿಯು
2024ರ ಲೋಕಸಭಾ ಚುನಾವಣೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಎಂಬ ಊಹಾಪೋಹ ಹರಡಿರುವಂತೆಯೇ, ಒಂದು ವೇಳೆ ಇತರ ಪಕ್ಷಗಳು ಬಯಸಿದರೆ ಇದು ಪರ್ಯಾಯ ಆಯ್ಕೆಯಾಗಬಹುದು ಎಂದು ಜೆಡಿಯು ಶುಕ್ರವಾರ ಹೇಳಿದೆ.

ರಾಹುಲ್ ಉತ್ತಮ ನಾಯಕ,ಫಲಿತಾಂಶದ ನಂತರ ಪ್ರಧಾನಿ ಅಭ್ಯರ್ಥಿ ಬಗ್ಗೆ ಒಮ್ಮತದ ನಿರ್ಧಾರ- ನಾಯ್ಡು
1996ರಂತೆ ಬಿಜೆಪಿಯೇತರ ಸರ್ಕಾರಗಳು ಕೇಂದ್ರದಲ್ಲಿ ಅಧಿಕಾರ ರಚಿಸಿದರೆ ಕಾಂಗ್ರೆಸ್ ಪಕ್ಷವನ್ನು ಹೊರಗಿಡುವ ತಪ್ಪನ್ನು ಮಾಡಬಾರದು ಎಂದು ಟಿಡಿಪಿ ಮುಖ್ಯಸ್ಥ ಎನ್ . ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ವಿರೋಧ ಪಕ್ಷಗಳು ಮೊದಲು ಪ್ರಧಾನಮಮಂತ್ರಿ ಅಭ್ಯರ್ಥಿ ಘೋಷಿಸಲಿ: ಬಿಜೆಪಿ ಸವಾಲು
2019ರ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ವಿರುದ್ಧ ಷಡ್ಯಂತ್ರ ರೂಪಿಸುವ ಸಲುವಾಗಿ ಮಹಾಸಭೆ ನಡೆಸುತ್ತಿರುವ ವಿರೋಧ ಪಕ್ಷಗಳಿಗೆ ಸವಾಲು ಹಾಕಿರುವ ಬಿಜೆಪಿ, ವಿರೋಧ ಪಕ್ಷಗಳು ಮೊದಲು ತಮ್ಮ ಪ್ರಧಾನಮಂತ್ರಿ ಅಭ್ಯರ್ಥಿ ಘೋಷಣೆ...

