PM CARES fund

ಪಿಎಂ ಕೇರ್ ಅಡಿ ರಾಜ್ಯಕ್ಕೆ 2,913 ವೆಂಟಿಲೇಟರ್ ಪೂರೈಕೆ: ಮುಖ್ಯಮಂತ್ರಿ ಕಾರ್ಯಾಲಯ
ರಾಜ್ಯಕ್ಕೆ ಪಿಎಂ ಕೇರ್ ಅಡಿ ಈವರೆಗೆ 2 ಸಾವಿರ 913 ವೆಂಟಿಲೇಟರ್ ಗಳು ರ್ಪೂರೈಕೆಯಾಗಿದ್ದು, ಅವುಗಳನ್ನು ಆದ್ಯತೆ ಮೇರೆಗೆ ಜಿಲ್ಲಾ, ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ಹೇಳಿದೆ.

ಪಿಎಂ ಕೇರ್ಸ್ ನಿಧಿ ಮೂಲಕ 322.5 ಕೋಟಿ ವೆಚ್ಚದಲ್ಲಿ ಡಿಆರ್‌ಡಿಒ ಅಭಿವೃದ್ಧಿಪಡಿಸಿದ 1.5 ಲಕ್ಷ ಆಕ್ಸಿಕೇರ್ ಯುನಿಟ್ ಖರೀದಿ!
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಅಭಿವೃದ್ಧಿಪಡಿಸಿದ 1.5 ಲಕ್ಷ ಯುನಿಟ್‌ಗಳ 'ಆಕ್ಸಿಕೇರ್' ವ್ಯವಸ್ಥೆಯನ್ನು 322.5 ಕೋಟಿ ರೂ.ಗಳ ವೆಚ್ಚದಲ್ಲಿ ಖರೀದಿಸಲು ಪಿಎಂ ಕೇರ್ಸ್ ಫಂಡ್ ಅನುಮತಿ ನೀಡಿದೆ.

ಪಿಎಂ ಕೇರ್ಸ್ ಫಂಡ್‌ನಿಂದ 1 ಲಕ್ಷ ಪೋರ್ಟಬಲ್ ಆಕ್ಸಿಜನ್ ಸಾಂದ್ರಕಗಳ ಖರೀದಿ: ಪ್ರಧಾನಿ ಮೋದಿ
ಪಿಎಂ ಕೇರ್ಸ್ ಫಂಡ್‌ನಿಂದ ಸರ್ಕಾರವು ಒಂದು ಲಕ್ಷ ಪೋರ್ಟಬಲ್ ಆಕ್ಸಿಜನ್ ಸಾಂದ್ರಕಗಳನ್ನು ಖರೀದಿಸಲಿದ್ದು 500 ಪ್ರೆಶರ್ ಸ್ವಿಂಗ್ ಆಡ್ಸರ್ಪ್ಷನ್ ಆಕ್ಸಿಜನ್ ಪ್ಲಾಂಟ್‌ಗಳನ್ನು ಸ್ಥಾಪಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.

ಭಾರತದಲ್ಲಿ ಆಕ್ಸಿಜನ್ ಕೊರತೆ: ಪಿಎಂ ಕೇರ್ಸ್ ಫಂಡ್ ಗೆ ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ 50,000 ಡಾಲರ್ ದೇಣಿಗೆ!
ಭಾರತ ಕೊರೋನಾದಿಂದ ತತ್ತರಿಸಿದೆ. ಹೀಗಾಗಿ ಈ ದೇಶಕ್ಕಾಗಿ ನನ್ನ ಕಡೆಯಿಂದ ಪುಟ್ಟ ಸೇವೆ. ಇದನ್ನು ಐಪಿಎಲ್ ನ ನನ್ನ ಸಹ ಆಟಗಾರರು ಮಾಡಬೇಕೆಂದು ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಪಿಎಂ ಕೇರ್ಸ್ ಫಂಡ್‌ನಿಂದ ದೆಹಲಿಯಲ್ಲಿ 8 ಆಕ್ಸಿಜನ್ ಘಟಕ ಸ್ಥಾಪನೆ: ಸರ್ಕಾರದ ಮೂಲಗಳು
ಕೇಂದ್ರ ಸರ್ಕಾರ ದೇಶದಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಇದೀಗ ಪಿಎಂ ಕೇರ್ಸ್ ನಿಧಿಯಿಂದ ದೆಹಲಿಯಲ್ಲಿ ಎಂಟು...

ಜಿಲ್ಲಾ ಕೇಂದ್ರಗಳಲ್ಲಿ ಆಸ್ಪತ್ರೆಗಳಿಗೆ ನಿರಂತರವಾಗಿ ಆಮ್ಲಜನಕ ಪೂರೈಸಲು ಪಿಎಂ ಕೇರ್ಸ್ ಫಂಡ್ ನಿಂದ 551 ಘಟಕ ಸ್ಥಾಪನೆ
ಆಸ್ಪತ್ರೆಗಳಲ್ಲಿ ಆಕ್ಸಿಜನ್ ಗಳ ಲಭ್ಯತೆ ಸರಾಗವಾಗಲು ಪ್ರಧಾನ ಮಂತ್ರಿಗಳ ನಿರ್ದೇಶನದ ಪ್ರಕಾರ, 551 ಮೀಸಲು ಪಿಎಸ್ಎ(ಪ್ರೆಶರ್ ಸ್ವಿಂಗ್ ಅಡ್ಸಾರ್ಪ್ಶನ್) ವೈದ್ಯಕೀಯ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಸಾರ್ವಜನಿಕ ಆರೋಗ್ಯ ಸೌಕರ್ಯದೊಳಗೆ ಸ್ಥಾಪಿಸಲು ಅನುದಾನ ನೀಡಲು ಪಿಎಂ ಕೇರ್ಸ್ ಫಂಡ್ ನಿಂದ ತಾತ್ವಿಕ ಅನುಮೋದನೆ ನೀಡಲಾಗಿದೆ.

ಪಿಎಂ ಕೇರ್ಸ್ ಫಂಡ್ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆಗಳ ಸುರಿಮಳೆ: ವಿರೋಧ ಪಕ್ಷಕ್ಕೆ ಅಕ್ರಮದ ಶಂಕೆ!
ಪಿಎಂ ಕೇರ್ಸ್ ಫಂಡ್ ಬಗ್ಗೆ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನೆ ಮಾಡಿದೆ. ಭಾರತೀಯ ರಾಯಭಾರಿಗಳ ಮೂಲಕ ಪಿಎಂ ಕೇರ್ಸ್ ಫಂಡ್ ಮೂಲಕ ಹಣ ಸಂದಾಯವಾದ ಬಗ್ಗೆ ಸಹ ಮಾಹಿತಿ ನೀಡಿ ಎಂದು ಕಾಂಗ್ರೆಸ್ ನಾಯಕ ರಂದೀಪ್ ಸಿಂಗ್ ಸುರ್ಜೆವಾಲಾ ಒತ್ತಾಯಿಸಿದ್ದಾರೆ.

ಪಿಎಂ ಕೇರ್ಸ್ ಫಂಡ್ ನಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಗೆ ಹಣ ವರ್ಗಾವಣೆ ಮಾಡುವಂತಿಲ್ಲ:ಸುಪ್ರೀಂ ಕೋರ್ಟ್
ಕೋವಿಡ್-19 ಸಂಕಷ್ಟದ ಪರಿಸ್ಥಿತಿ ನಿರ್ವಹಣೆಗೆ ಪಿಎಂ ಕೇರ್ಸ್ ಫಂಡ್ ನಡಿ ಸಂಗ್ರಹವಾದ ಹಣವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ(ಎನ್ ಡಿಆರ್ ಎಫ್)ಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.

ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಚೀನಾದಿಂದ ಹಣ ಬಂದಿದೆ: ಕಾಂಗ್ರೆಸ್ ಆರೋಪ
ರಾಜೀವ್ ಗಾಂಧಿ ಫೌಂಡೇಶನ್ ಗೆ ಚೀನಾದಿಂದ ಹಣ ಪೂರೈಕೆಯಾಗಿದೆ ಎಂಬ ಬಿಜೆಪಿಯ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ಚೀನಾದ ಸಂಸ್ಥೆಗಳು ಪ್ರಧಾನ ಮಂತ್ರಿ ಪರಿಹಾರ ನಿಧಿಗೆ ಹಣವನ್ನು ನೀಡುತ್ತಿವೆ.

