ದೇಶಪಿಎಂ-ಕೇರ್ಸ್ ಫಂಡ್ ಮಾಹಿತಿಗಾಗಿ ಹೈಕೋರ್ಟ್ ನಲ್ಲಿ ಅರ್ಜಿ: ಕೇಂದ್ರ ಸರ್ಕಾರ ವಿರೋಧ
ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಕೇಂದ್ರ ಸರ್ಕಾರ ಸ್ಥಾಪಿಸಿರುವ ಪ್ರಧಾನ ಮಂತ್ರಿ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿ ಪರಿಹಾರ ನಿಧಿಯಿಂದ (ಪಿಎಂ ಕೇರ್ಸ್) ಸ್ವೀಕರಿಸಲಾಗಿರುವ ಫಂಡ್ ಬಗ್ಗೆ ಮಾಹಿತಿ ಬಹಿರಂಗಪಡಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿರುವುದನ್ನು ಕೇಂದ್ರ ಸರ್ಕಾರ ವಿರೋಧಿಸಿದ್ದು, ಅದನ್ನು ವಜಾಗೊಳಿಸುವಂತೆ ಮನವಿ ಮಾಡಿದೆ.