ದೇಶ30 ದಿನ ಜೈಲು ಶಿಕ್ಷೆ ಆದ್ರೆ ಸಿಎಂ, ಪ್ರಧಾನಿ ಹುದ್ದೆ ಕಳೆದುಕೊಳ್ಳಬೇಕೇ?; ಮಹತ್ವದ ಮಸೂದೆ ಪರಿಶೀಲನೆಗೆ ಸಂಸತ್ ಸಮಿತಿಗೆ ಮತ್ತಷ್ಟು ಕಾಲಾವಕಾಶ
ಸಂವಿಧಾನ (130ನೇ ತಿದ್ದುಪಡಿ) ಮಸೂದೆ-2025 ಅನ್ನು ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿ ತನ್ನ ವರದಿಯನ್ನು ಚಳಿಗಾಲದ ಅಧಿವೇಶನದ ಕೊನೆಯ ವಾರದ ಮೊದಲ ದಿನದೊಳಗೆ ಸಲ್ಲಿಸಲು ಲೋಕಸಭೆ ಶುಕ್ರವಾರ ನಿರ್ಣಯ ಅಂಗೀಕರಿಸಿತು.