ವಿದೇಶಬ್ರಿಟಿಷ್ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆ, ರಿಷಿ ಸುನಕ್ ಗೆ ಸೋಲು!
ಬ್ರಿಟಿಷ್ ಪ್ರಧಾನಿ ಹುದ್ದೆಗಾಗಿ ನಡೆದ ಚುನಾವಣೆಯಲ್ಲಿ ಭಾರತ ಮೂಲದ ರಿಷಿ ಸುನಕ್ ಗೆ ಸೋಲು ಎದುರಾಗಿದ್ದು, ಕನ್ಸರ್ವೇಟಿವ್ ಪಕ್ಷದ ನಾಯಕತ್ವದ ಸ್ಪರ್ಧೆಯಲ್ಲಿ ಯುಕೆ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಜಯಭೇರಿ ಭಾರಿಸಿದ್ದಾರೆ.