ರಾಜ್ಯಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ರಾಜ್ಯದಲ್ಲಿ 5612.50 ಕಿ.ಮೀ. ರಸ್ತೆ ನಿರ್ಮಾಣ: ಕೆ.ಎಸ್. ಈಶ್ವರಪ್ಪ
ಕೇಂದ್ರ ಸರ್ಕಾರವು ಮುಖ್ಯ ರಸ್ತೆ ಹಾಗೂ ಪ್ರಮುಖ ಕೂಡು ರಸ್ತೆಗಳ ಬಲವರ್ಧನೆ ಮತ್ತು ನವೀಕರಣಕ್ಕಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯ ಮೂರನೇ ಹಂತದಡಿ ಕರ್ನಾಟಕ ರಾಜ್ಯಕ್ಕೆ ಒಟ್ಟು 5612.50 ಕಿ.ಮೀ ಹಂಚಿಕೆ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.