PM Jacinda Ardern

102 ದಿನಗಳ ನಂತರ ನ್ಯೂಜಿಲೆಂಡ್ ಗೂ ವಕ್ಕರಿಸಿದ ಕೊರೋನಾ!
102 ದಿನಗಳ ನಂತರ ನ್ಯೂಜಿಲೆಂಡ್ ನಲ್ಲೂ ಮೊದಲ ಬಾರಿಗೆ ಕೊರೋನಾ ವೈರಸ್ ಸೋಂಕು ಕಾಣಿಸಿಕೊಂಡಿದ್ದು,ಪ್ರಧಾನಿ ಜಸಿಂಡಾ ಅರ್ಡೆರ್ನ್, ಮನೆಯಲ್ಲಿಯೇ ಉಳಿಯುವ ಲಾಕ್ ಡೌನ್ ಆದೇಶ ಮಾಡಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ನ್ಯೂಜಿಲೆಂಡ್ ಪ್ರಧಾನಿ ಜಸಿಂದಾ ಅರ್ಡೆರ್ನ್!
ನ್ಯೂಜಿಲೆಂಡ್ ಪ್ರಧಾನಿ ಜಸಿಂದಾ ಅರ್ಡೆರ್ನ್ ಅವರು ಹೆಣ್ಣುಮಗುವಿಗೆ ಜನ್ಮ ನೀಡಿದ್ದು, ಅಧಿಕಾರದಲ್ಲಿರುವಾಗಲೇ ಮಗುವಿಗೆ ಜನ್ಮ ನೀಡಿರುವುದು ವಿಶೇಷವಾಗಿದೆ.

