ದೇಶಕಬ್ಬಿನ ಬೆಲೆ ಹೆಚ್ಚಿಸಿ, ಪಿಎಂ ಕಿಸಾನ್ ನಿಧಿ ಡಬಲ್ ಮಾಡಿ: ಉತ್ತರ ಪ್ರದೇಶ ಸಿಎಂಗೆ ಬಿಜೆಪಿ ಸಂಸದ ವರುಣ್ ಗಾಂಧಿ ಪತ್ರ
ಉತ್ತರ ಪ್ರದೇಶದ ರೈತರಿಗೆ ವಿವಿಧ ಪರಿಹಾರ ಕ್ರಮಗಳನ್ನು ಕೋರಿ, ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಭಾನುವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ.