PM Kissan Scheme

ರೈತರ ಖಾತೆಗೆ ನೇರವಾಗಿ 4 ಸಾವಿರ ರು. ನಗದು ಜಮಾವಣೆ: ಮಧ್ಯ ಪ್ರದೇಶ ಸರ್ಕಾರ ಘೋಷಣೆ
ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯ ಸರ್ಕಾರದ ವತಿಯಿಂದ 4 ಸಾವಿರ ರೂ.ಗಳನ್ನು ನೇರ ರೈತರ ಖಾತೆಗೆ ಎರಡು ಕಂತುಗಳಲ್ಲಿ ವರ್ಗಾವಣೆ ಮಾಡುವುದಾಗಿ ಘೋಷಿಸಿದ್ದಾರೆ.

ಪಿ.ಎಂ.ಕಿಸಾನ್ ಯೋಜನೆ: 52.50 ಲಕ್ಷ ರೈತರ ಖಾತೆಗಳಿಗೆ ಮೊದಲ ಕಂತಿನಲ್ಲಿ 1049ಕೋಟಿ ರೂ.ಗಳ ಜಮಾ- ಬಿಎಸ್ ವೈ
ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049 ಕೋಟಿರೂಪಾಯಿಗಳನ್ನು ಮೊದಲ ಕಂತಿನಲ್ಲಿ ಇಂದು ಜಮಾ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

