ರಾಜ್ಯಪಿಎಂ ಕುಸುಮ್-ಸಿ ಯೋಜನೆ ಅನುಷ್ಠಾನ ಕುರಿತು ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಇಂಧನ ಸಚಿವ ಕೆ ಜೆ ಜಾರ್ಜ್ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ರಾಜ್ಯದ ರೈತರ ವಿದ್ಯುತ್ ಬೇಡಿಕೆಗಳನ್ನು ಪೂರೈಸಲು ಪಿಎಂ-ಕುಸುಮ್-ಸಿ...