ದೇಶಮಾಜಿ ಪ್ರಧಾನಿಗೆ ಮಸಿ ವಿಚಾರಣೆ
ಕಲ್ಲಿದ್ದಲು ಬ್ಲಾಕ್ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರನ್ನು ಸಿಬಿಐ ವಿಚಾರಣೆ ನಡೆಸಿದೆ. ಹಿಂಡಾಲ್ಕೋ ಕಂಪನಿಗೆ ಅಕ್ರಮವಾಗಿ ಕಲ್ಲಿದ್ದಲು ಗಣಿ ಹಂಚಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಸಿಂಗ್ ಅವರನ್ನು ಈ ವಿಚಾರಣೆಗೊಳಪಡಿಸಲಾಗಿದೆ...