PM Mod

ವಿಪಕ್ಷಗಳ ವಿರುದ್ಧ ಸುಳ್ಳು ಪ್ರಚಾರಕ್ಕೆ ಸರ್ಕಾರದ ಆಡಳಿತ ಯಂತ್ರ ಬಳಕೆ: ಪ್ರಧಾನಿ ವಿರುದ್ಧ ರಾಷ್ಟ್ರಪತಿಗೆ ದಿನೇಶ್ ಗುಂಡೂರಾವ್ ಪತ್ರ
ಚುನಾವಣಾ ಮೂಡ್ ನಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸರ್ಕಾರದ ಅಧಿಕೃತ ಕಾರ್ಯಕ್ರಮಗಳನ್ನೂ ವಿಪಕ್ಷಗಳನ್ನ ಹಣಿಯೋಕೆ ಬಳಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಸಂಬಂಧ ಮೋದಿ ವಿರುದ್ಧ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ.

ಪಿಎಂ ಫಸಲ್ ವಿಮಾ ಯೋಜನೆಯ ನಿಯಮಗಳಲ್ಲಿ ಬದಲಾವಣೆಗೆ ಆಗ್ರಹಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಗೆಹ್ಲೋಟ್!
'ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ' ನಿಯಮಗಳಲ್ಲಿ ಸಡಿಲಿಕೆ ಮಾಡಿ. ಇದರಿಂದ ಸಂತ್ರಸ್ತ ರೈತರಿಗೆ ಬೆಳೆ ನಷ್ಟವಾದ ತಕ್ಷಣ ಪರಿಹಾರ ಸಿಗುತ್ತದೆ. ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಕೇವಲ ಎರಡು ಹೆಕ್ಟೇರ್ ಭೂಮಿಯಲ್ಲಿನ ಬೆಳೆ ನಷ್ಟಕ್ಕೆ ರೈತರಿಗೆ ಪರಿಹಾರ ನೀಡುವ...

ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ: ಸ್ವಾಗತ ಕೋರಿದ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ
ರಾಜಧಾನಿ ಬೆಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಂದಿಳಿದಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ತೋವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅವರ ಸಂಪುಟ ಸದಸ್ಯರು ಬರಮಾಡಿಕೊಂಡರು.

