ದೇಶಯುವಜನತೆಯ ಪ್ರತಿಭಟನೆ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರ: ಬಂಧನಕ್ಕೆ ಹೆದರಲ್ಲ, ನ್ಯಾಯ ಸಿಗುವವರೆಗೂ ಹೋರಾಟ- CM ಡಿಕೆ ಶಿವಕುಮಾರ್! Video
ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಹೊರಗಡೆ ಮಂಗಳವಾರ ನಡೆದ ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಈ ವಿಚಾರವನ್ನು ಸಂಸತ್ತಿನಲ್ಲಿ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದರು.